• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಕಿತ್ತೋದ್ರೂ ಸೂಪರ್ ಅಂತ ಸ್ಟೇಟಸ್ ಹಾಕಿ: ಆರ್‌.ಅಶೋಕ್‌

Apr 10 2025, 01:00 AM IST
ರಾಜ್ಯದಲ್ಲಿ ರಸ್ತೆಗಳು ಕಿತ್ತು ಹೋಗಿದ್ದರೂ, ಆಸ್ಪತ್ರೆಗಳಲ್ಲಿ ಔಷಧಿಗಳು ಇಲ್ಲ ಎಂದರೂ ನೀವು ‘ಸೂಪರ್ ಆಗಿವೆ’ ಅಂತ ಸ್ಟೇಟಸ್ ಹಾಕಬೇಕು. ಆಸ್ಪತ್ರೆಗಳು ಅಮೆರಿಕದಂತಹ ಸೌಲಭ್ಯ ಹೊಂದಿವೆ ಎಂದು ಹೇಳಬೇಕು. ಇಲ್ಲದಿದ್ದರೆ ನಿಮ್ಮ ಮೇಲೆ ಕೇಸ್‌ ಬೀಳಬಹುದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಲೇವಡಿ ಮಾಡಿದ್ದಾರೆ.

ಬಿಜೆಪಿ ಶಾಸಕರ ಅಮಾನತು ವಾಪಸ್‌ ಪಡೆಯಿರಿ - ಸ್ಪೀಕರ್‌ ಖಾದರ್‌ಗೆ ಯತ್ನಾಳ್‌, ಅಶೋಕ್‌ ಪತ್ರ

Apr 02 2025, 12:11 PM IST

ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಅಮಾನತುಗೊಂಡಿರುವ ಪಕ್ಷದ 18 ಶಾಸಕರ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಸಂಬಂಧ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದು ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಸಿಎಂ ಹನಿ ಟ್ರ್ಯಾಪ್‌ ಪ್ರಕರಣದ ಸೂತ್ರದಾರರು: ಆರ್‌. ಅಶೋಕ್‌

Mar 28 2025, 12:30 AM IST
ಚಿಕ್ಕಮಗಳೂರು, ಹನಿಟ್ರ್ಯಾಪ್ ಪ್ರಕರಣ ಕಾಂಗ್ರೆಸ್‌ನಲ್ಲಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ನನಗಿರುವ ಮಾಹಿತಿ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದರ ಸೂತ್ರದಾರರು ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.

2 ವರ್ಷದಿಂದ ನನ್ನ, ಎಚ್ಡಿಕೆ ಫೋನ್‌ ಕದ್ದಾಲಿಕೆ ನೂರಕ್ಕೆ ನೂರರಷ್ಟು ನಿಜ : ಅಶೋಕ್‌

Mar 25 2025, 07:27 AM IST

ಹನಿಟ್ರ್ಯಾಪ್ ಬೆನ್ನಲ್ಲೇ ರಾಜ್ಯದಲ್ಲಿ ಇದೀಗ ಫೋನ್ ಕದ್ದಾಲಿಕೆ ವಿಚಾರದ ಚರ್ಚೆ ಮುನ್ನಲೆಗೆ ಬಂದಿದ್ದು, ತಮ್ಮ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸೇರಿ ಹಲವರ ಪೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ.

ಸದನದಲ್ಲಿ ಶಾಸಕರ ಗದ್ದಲಕ್ಕೆ ವಿರೋಧ ಪಕ್ಷದ ನಾಯಕ ಅಶೋಕ್‌ ಪ್ರಚೋದನೆ : ರಮೇಶ್‌ಬಾಬು

Mar 23 2025, 01:34 AM IST

  ಶಾಸಕರ ವರ್ತನೆಗೆ ಪ್ರೇರೇಪಿಸಿದ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರ ಮೇಲೂ ಅದೇ ರೀತಿಯ ಕ್ರಮ ಕೈಗೊಳ್ಳಬೇಕಿತ್ತು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ತಿಳಿಸಿದ್ದಾರೆ.

ಮಹಿಳೆಯಿಂದ ಪುರುಷ ಸಮಾನವಾದ ಸಾಧನೆ:ಎ.ಆರ್.ಅಶೋಕ್‌ ಅಭಿಮತ

Mar 21 2025, 12:30 AM IST
ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷನಿಗೆ ಸರಿಸಮನಾಗಿ ಸಾಧನೆ ಮಾಡುತ್ತಿದ್ದಾರೆ ಎಂದು ಪುರಸಭಾ ಅಧ್ಯಕ್ಷ ಎ.ಆರ್.ಅಶೋಕ್ ಹೇಳಿದರು.

ಕಾನೂನು ಸುವ್ಯವಸ್ಥೆ ಸತ್ತು ಹೋಗಿದೆ: ಅಶೋಕ್‌

Mar 19 2025, 12:36 AM IST
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸತ್ತು ಹೋಗಿದ್ದು, ಸರ್ಕಾರದ ವೈಫಲ್ಯದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್‌ ಕಾರ್‍ಯಕರ್ತರಿಗೆ ಭಿಕ್ಷೆ ಎತ್ತಿ ಹಣ ಕೊಡಿ: ಅಶೋಕ್‌

Mar 12 2025, 12:45 AM IST
ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ನೀಡಬೇಕೆಂದರೆ ನಾಯಕರು ಭಿಕ್ಷೆ ಬೇಡಿಕೊಂಡು ಕೊಡಲಿ. ಅದನ್ನು ಬಿಟ್ಟು ಸರ್ಕಾರದ ಖಜಾನೆಯಿಂದ ಹಣ ಪಾವತಿಸಬಾರದು. ಯಾವುದೇ ಮುಖ್ಯಮಂತ್ರಿಯೂ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದಿಂದ ದುಡ್ಡು ನೀಡುವಂತಹ ಇಂತಹ ಮನೆಹಾಳು ಕೆಲಸ ಮಾಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಕೆಂಪೇಗೌಡರ ಮರಿ ಮೊಮ್ಮಗನಿಂದ ಬೆಂಗಳೂರು ನಗರ ಛಿದ್ರ : ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌

Mar 11 2025, 02:04 AM IST
ಬೆಂಗಳೂರಿನ್ನು ಒಡೆಯುವ ಸಲುವಾಗಿಯೇ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಜಾರಿಗೆ ತರುತ್ತಿದ್ದು, ಇದು ಬೆಂಗಳೂರಿನ ಪಾಲಿಕೆ ಮರಣ ಶಾಸನವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಸಹಕಾರಿ ಬ್ಯಾಂಕುಗಳು ಗ್ರಾಹಕರ ನಂಬಿಕೆ ಉಳಿಸಿಕೊಳ್ಳಿ: ಅಶೋಕ್‌

Mar 10 2025, 01:30 AM IST
ಗ್ರಾಹಕರ ನಂಬಿಕೆಯನ್ನು ಉಳಿಸಿಕೊಂಡು ಸಹಕಾರ ತತ್ವ ಪಾಲಿಸಿ ಮುಂದುವರಿದರೆ ಬ್ಯಾಂಕುಗಳು ದೀರ್ಘಕಾಲ ನಡೆಯಲು ಸಾಧ್ಯವಿದ್ದು ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ ಇದಕ್ಕೆ ನಿದರ್ಶನ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved