ಕ್ರೀಡೆ ವಿದ್ಯಾರ್ಥಿಗಳಿಗೆ ದೈಹಿಕ ದೃಡತೆಯೊಂದಿಗೆ ಭವಿಷ್ಯ ಗಟ್ಟಿಗೊಳಿಸಲು ಸಹಕಾರಿ: ಅಶೋಕ್ ರೈ
Nov 06 2024, 11:48 PM ISTಪುತ್ತೂರಿನ ಮಾಯ್ ದೆ ದೇವುಸ್ ಶಿಕ್ಷಣ ಸಂಸ್ಥೆಗಳಾದ ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ, ಸೈಂಟ್ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆ, ಸೈಂಟ್ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಸಂತ ಫಿಲೋಮಿನಾ ಪ್ರೌಢಶಾಲೆ, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಕಾಲೇಜು ಪಥ ಸಂಚಲನದಲ್ಲಿ ಭಾಗಿಯಾಗಿದ್ದರು.