ದೀಪಾವಳಿ ವಸ್ತ್ರ ವಿತರಣಾ ಸಮಾರಂಭಕ್ಕೆ ಮುಖ್ಯಮಂತ್ರಿಗೆ ಆಹ್ವಾನ: ಶಾಸಕ ಅಶೋಕ್ ರೈ
Oct 06 2024, 01:26 AM IST ವಸ್ತ್ರವಿತರಣಾ ಸಮಾರಂಭವು ನವೆಂಬರ್ ೨ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಆಹ್ವಾನ ನೀಡಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳನ್ನೂ ಆಹ್ವಾನಿಸಲಾಗಿದೆ ಎಂದರು.