30 ರಂದು ಹೋರಾಟದ ನಡೆ ಹಾಸನದ ಕಡೆ: ಕೆ.ಎಲ್. ಅಶೋಕ್
May 26 2024, 01:40 AM ISTಚಿಕ್ಕಮಗಳೂರು, ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರ ದುರುಪಯೋಗಪಡಿಸಿಕೊಂಡು ಅಮಾಯಕ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಜನಪರ ಚಳುವಳಿಗಳ ಒಕ್ಕೂಟದಿಂದ ಮೇ 30 ರಂದು ಹೋರಾಟದ ನಡೆ ಹಾಸನದ ಕಡೆ ಎಂಬ ಘೋಷಣೆಯೊಂದಿಗೆ ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.