• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ರಾಜೀನಾಮೆಗೆ ವಿಪಕ್ಷ ನಾಯಕ ಅಶೋಕ್‌ ಆಗ್ರಹ

Jun 13 2024, 12:52 AM IST
ರಾಜ್ಯದಲ್ಲಿ ಬಿಜೆಪಿ ಹಿಂದಿಗಿಂತ ಕಡಿಮೆ ಸೀಟು ಪಡೆದಿರುವ ಬಗ್ಗೆ ಆತ್ಮಾವಲೋಕನ ನಡೆಸಲಾಗುವುದು. ಬಿಜೆಪಿ ಜತೆಗಿನ ಜೆಡಿಎಸ್‌ ಮೈತ್ರಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದು ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ಕರ್ನಾಟಕವನ್ನು ತಾಲಿಬಾನ್‌ ಸರ್ಕಾರ ಮಾಡುವ ಹುನ್ನಾರ: ಆರ್‌.ಅಶೋಕ್‌ ಆರೋಪ

Jun 13 2024, 12:46 AM IST
ಈ ತಾಲಿಬಾನ್‌ ರಾಜ್ಯ ಸರ್ಕಾರವನ್ನು ಬಗ್ಗು ಬಡಿಯುತ್ತೇವೆ. ಅ‍ವರಿಗೆ ತಕ್ಕ ಪಾಠ ಕಲಿಸುತ್ತೇವೆ. ಈ ಬಗ್ಗೆ ಜೂ.13ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದೇವೆ ಎಂದು ಆರ್‌. ಅಶೋಕ್‌ ಹೇಳಿದರು.

ಪೊಲೀಸರಿಗೆ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್‌ ಮರೆತರಾ

Jun 01 2024, 01:45 AM IST
ಕನಕಪುರ: ರಾಜ್ಯದಲ್ಲಿ ಬಿಜೆಪಿ ಪಕ್ಷ ಆಡಳಿತದಲ್ಲಿದ್ದ ವೇಳೆ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿರುವಂತೆ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿರೋಧ ಪಕ್ಷದ ನಾಯಕ ಅಶೋಕ್ ಗೆ ತಿರುಗೇಟು ನೀಡಿದರು.

ಕಾಂಗ್ರೆಸ್‌ ಸರ್ಕಾರದ ಮೊದಲ ವಿಕೆಟ್ ಪತನವಾಗುವುದೇ ವರ್ಷದ ಸಾಧನೆ: ಆರ್‌.ಅಶೋಕ್‌

Jun 01 2024, 01:45 AM IST

  ವಾಲ್ಮೀಕಿ ನಿಗಮಕ್ಕೂ ಐಟಿ ಕಂಪನಿಗೂ ಏನು ಸಂಬಂಧ, ಪರಿಶಿಷ್ಟ ಜಾತಿ ಅಭಿವೃದ್ಧಿಗಾಗಿ ಹಣ ವಿನಿಯೋಗಿಸುವ ನಿಗಮ ಐಟಿ ಕಂಪನಿಗೆ ಹಣ ಹೇಗೆ ವರ್ಗಾಯಿಸಲಿದೆ. ಹಣಕಾಸು ಸಚಿವರಾಗಿ ಸಿದ್ದರಾಮಯ್ಯನವರೇ ಇದ್ದರೂ ಹಣಕಾಸು ಸಚಿವಾಲಯದ ಅನುಮತಿಯಿಲ್ಲದೆ ಹೇಗೆ ವರ್ಗಾವಣೆ ಆಗಿದೆ.

ಮೈತ್ರಿ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲ್ಲುವರು: ಮಾಜಿ ಶಾಸಕ ಕೆ.ಬಿ.ಅಶೋಕ್‌ ನಾಯ್ಕ್‌

Jun 01 2024, 12:46 AM IST
ಗ್ರಾಮಾಂತರ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್‌ ಎಸ್.ಎಲ್.ಭೋಜೇಗೌಡ ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸಿ ಅಭ್ಯರ್ಥಿಗಳ ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ.

30 ರಂದು ಹೋರಾಟದ ನಡೆ ಹಾಸನದ ಕಡೆ: ಕೆ.ಎಲ್‌. ಅಶೋಕ್‌

May 26 2024, 01:40 AM IST
ಚಿಕ್ಕಮಗಳೂರು, ಶಾಸಕ ಎಚ್.ಡಿ. ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಅಧಿಕಾರ ದುರುಪಯೋಗಪಡಿಸಿಕೊಂಡು ಅಮಾಯಕ ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ಜನಪರ ಚಳುವಳಿಗಳ ಒಕ್ಕೂಟದಿಂದ ಮೇ 30 ರಂದು ಹೋರಾಟದ ನಡೆ ಹಾಸನದ ಕಡೆ ಎಂಬ ಘೋಷಣೆಯೊಂದಿಗೆ ಹಾಸನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಸಾಮಾಜಿಕ ಕಾರ್ಯಗಳನ್ನು ರೂಢಿಸಿಕೊಳ್ಳಿ: ನಿವೃತ್ತ ಪ್ರೊ.ಅಶೋಕ್‌

May 23 2024, 01:07 AM IST
ಕನ್ನಡ ಪ್ರಭ ವಾರ್ತೆ ಮುಧೋಳ:ಬೇರೆ ಬೇರೆ ಕ್ಷೇತ್ರಗಳಲ್ಲಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಿ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಅಶೋಕ ಗಂಗಣ್ಣವರ ಹಳೇ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪುತ್ತೂರು ಶಾಸಕ ಅಶೋಕ್‌ ರೈ ‘ಜನರತ್ತ ನಡಿಗೆ’ ವಿನೂತನ ಕಾರ್ಯಕ್ರಮ

May 18 2024, 12:34 AM IST
ಪುತ್ತೂರು ಅಭಿವೃದ್ಧಿಯಾಗಬೇಕಾದರೆ ನಾನು ಏನು ಮಾಡಬೇಕು? ಪುತ್ತೂರು ಕ್ಷೇತ್ರದಲ್ಲಿರುವ ಮುಖ್ಯ ಸಮಸ್ಯೆಗಳು ಏನು? ಇನ್ನಿತರ ಪ್ರಶ್ನೆಗಳನ್ನು ಇಟ್ಟುಕೊಂಡು ಶಾಸಕರು ಮಾತುಕತೆ ನಡೆಸಿದ್ದಾರೆ.

ಪ್ರಧಾನಿ ಕ್ಷುಲಕ ವಿಚಾರ ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ: ಅಶೋಕ್‌

May 18 2024, 12:33 AM IST
ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗುವಂತೆ ಒತ್ತಾಯಿಸಿ ಎದ್ದೇಳು ಕರ್ನಾಟಕ ಸಂಘಟನೆ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಇಂದಿನ ಬದಲಾವಣೆಗೆ ವಿಜ್ಞಾನದ ಅವಿಷ್ಕಾರಗಳೇ ಕಾರಣ: ಅಶೋಕ್‌ ಹಾರನಹಳ್ಳಿ

May 17 2024, 12:37 AM IST
ಹಿಂದಿನ ದಿನಗಳಿಗಿಂತ ಇಂದಿನ ದಿನಗಳಲ್ಲಿ ಆಗಿರುವ ಬದಲಾವಣೆಗೆ ವಿಜ್ಞಾನದಲ್ಲಿ ಆಗಿರುವ ಹೊಸ ಹೊಸ ಅವಿಷ್ಕಾರಗಳೇ ಕಾರಣ ಎಂದು ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ತಿಳಿಸಿದರು. ಹಾಸನದಲ್ಲಿ ಎ.ವಿ.ಕಾಂತಮ್ಮ ಮಹಿಳಾ ಕಾಲೇಜು ರಜತ ಮಹೋತ್ಸವ ನೆನಪಿನ ೩೦ನೇ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved