ಕೆಂಪಣ್ಣ ಆರೋಪಕ್ಕೆ ಕಾಂಗ್ರೆಸ್ನವರು ಏನು ಹೇಳುತ್ತಾರೆ? ಒಂದಿಷ್ಟಾದರೂ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಿ, ಅಧಿಕಾರದಿಂದ ಕೆಳಗಿಳಿಯಲಿ. ಸಿದ್ದರಾಮಯ್ಯ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ