• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2010ರ ಮಂಗಳೂರು ವಿಮಾನ ಪತನ ನೆನಪಿಸಿದ ಅಹಮದಾಬಾದ್‌ ದುರಂತ

Jun 14 2025, 01:55 AM IST

ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದುರಂತ  ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದ ವಿಮಾನ ದುರಂತದ ನೆನಪು ಮರುಕಳಿಸುವಂತೆ ಮಾಡಿದೆ.

ಭಾರತಕ್ಕೆ ಜಪಾನ್‌ನಿಂದ 2 ಬುಲೆಟ್‌ ರೈಲು ಗಿಫ್ಟ್‌! ಮುಂಬೈ-ಅಹಮದಾಬಾದ್‌ ಮಾರ್ಗದ ಪರೀಕ್ಷೆಗೆ ಬಳಕೆ

Apr 18 2025, 12:38 AM IST
ಭಾರತದ ಮೊದಲ ಹೈಸ್ಪೀಡ್‌ ರೈಲು ಕಾರಿಡಾರ್‌ ಆಗಿರುವ ಮುಂಬೈ-ಅಹಮದಾಬಾದ್‌ ರೈಲು ಮಾರ್ಗದಲ್ಲಿ ಪರೀಕ್ಷೆ ನಡೆಸಲು ಜಪಾನ್‌ ದೇಶವು ಭಾರತಕ್ಕೆ 2 ಬುಲೆಟ್‌ ರೈಲುಗಳನ್ನು ಉಡುಗೊರೆಯಾಗಿ ನೀಡಲಿದೆ. 2026ರ ಅಂತ್ಯಕ್ಕೆ ಈ ರೈಲುಗಳು ಭಾರತಕ್ಕೆ ಬರಲಿವೆ.

ಅಹಮದಾಬಾದ್‌ ಮತ್ತು ಕಛ್‌ ಜಿಲ್ಲೆಯ ಭುಜ್‌ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ಮೊದಲ ವಂದೇ ಮೆಟ್ರೋಗೆ ನಾಡಿದ್ದು ಚಾಲನೆ

Sep 14 2024, 01:51 AM IST

  ಗುಜರಾತ್‌ನ ಅಹಮದಾಬಾದ್‌ ಮತ್ತು ಕಛ್‌ ಜಿಲ್ಲೆಯ ಭುಜ್‌ ನಗರಗಳ ನಡುವೆ ಸಂಪರ್ಕ ಕಲ್ಪಿಸುವ ದೇಶದ ಮೊತ್ತಮೊದಲ ವಂದೇ ಮೆಟ್ರೋ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

ಹಾರ್ದಿಕ್‌ ಪಾಂಡ್ಯರನ್ನು ಕಿಚಾಯಿಸಿದ ಅಹಮದಾಬಾದ್‌ ಪ್ರೇಕ್ಷಕರು!

Mar 25 2024, 12:46 AM IST
ಹಾರ್ದಿಕ್‌ ಟಾಸ್‌ಗೆ ಆಗಮಿಸಿದ ವೇಳೆ ಕ್ರೀಡಾಂಗಣದಲ್ಲಿ ನೆರೆದಿದ್ದ ಪ್ರೇಕ್ಷಕರು ರೋಹಿತ್‌...ರೋಹಿತ್‌...ಎಂದು ಕೂಗಿದ್ದಾರೆ. ಇದರ ವಿಡಿಯೋಗಳು ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿವೆ.

ಅಹ್ಮದಾಬಾದ್‌ ಡಿಫೆಂಡರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು ಟಾರ್ಪಿಡೊಸ್‌ಗೆ

Feb 27 2024, 01:38 AM IST
ಇಲ್ಲಿನ ಜವಾಹರಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ನ ಮೂರನೇ ಆವೃತ್ತಿಯ ಪಂದ್ಯದಲ್ಲಿ ಬೆಂಗಳೂರು ಟಾರ್ಪಿಡೊಸ್‌ ತಂಡವು ಹಾಲಿ ಚಾಂಪಿಯನ್ಸ್‌ ತಂಡವನ್ನು 17-15, 15-13, 15-13 ಸೆಟ್‌ಗಳಿಂದ ಮಣಿಸಿತು.

ಪ್ರೈಮ್‌ ವಾಲಿಬಾಲ್‌ ಲೀಗ್‌ : ಇಂದು ಅಹಮದಾಬಾದ್‌ ಡಿಫೆಂಡರ್ಸ್‌ vs ಬೆಂಗಳೂರು ಟಾರ್ಪಿಡೋಸ್‌

Feb 26 2024, 01:33 AM IST
ಜವಾಹರ್‌ ಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ ನಲ್ಲಿ ಕೊಚ್ಚಿ ಬ್ಲ್ಯು ಸ್ಪೈಕರ್ಸ್‌ ವಿರುದ್ಧ ಗೆಲುವು ಸಾಧಿಸಿರುವ ಬೆಂಗಳೂರು ಟಾರ್ಪಿಡೋಸ್‌ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved