ಬಿಜೆಪಿ ವಿರುದ್ಧ ಅಹಿಂದ ಸಂಘಟನೆಗಳ ಆಕ್ರೋಶ
Aug 08 2024, 01:33 AM ISTಚಿಕ್ಕಮಗಳೂರು, ಶೋಷಿತ ಹಾಗೂ ಎಲ್ಲ ವರ್ಗದ ನಾಯಕರಾದ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.