ಕಾಂಗ್ರೆಸ್ಗೆ ಅಹಿಂದ ಮುಖಂಡ ಡಾ. ವೈ.ರಾಮಪ್ಪ ಗುಡ್ ಬೈ?
Apr 11 2024, 12:49 AM ISTಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಬಂಡಾಯದ ಕಹಳೆ ಮೊಳಗಿಸಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಕಂಟಕ ಶುರುವಾಗಿದೆ. ಅಹಿಂದ ವರ್ಗಗಳ ಮುಖಂಡ, ಭೋವಿ ಸಮಾಜದ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಇದೀಗ ಮಾತೃಪಕ್ಷ ತೊರೆಯಲಿದ್ದಾರೆ.