• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶೋಷಿತರ ಅಭಿವೃದ್ಧಿಯೆ ಅಹಿಂದ ಚಳುವಳಿಯ ಗುರಿ

May 27 2024, 01:02 AM IST
ನಗರದ ವೇದಾವತಿ ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಅಹಿಂದ ಚಳುವಳಿಯ ಬೆಂಗಳೂರು ವಿಭಾಗೀಯ ಮಟ್ಟದ ಪದಾಧಿಕಾರಿಗಳ ಸಭಾ ಕಾರ್ಯಕ್ರಮವನ್ನು ಅಹಿಂದ ಚಳುವಳಿ ಸಂಸ್ಥಾಪಕ ಹಾಗೂ ಮುಖ್ಯ ಸಂಚಾಲಕ ಎಸ್.ಮೂರ್ತಿ ಉದ್ಘಾಟಿಸಿ ಮಾತನಾಡಿದರು.

ಮೀನಾ ಹತ್ಯೆ ಖಂಡಿಸಿ ಅಹಿಂದ ಪ್ರತಿಭಟನೆ

May 14 2024, 01:01 AM IST
ಮೀನಾ ಹತ್ಯೆ ಖಂಡನೀಯ. ಸಮಾಜ ಎತ್ತ ಸಾಗುತ್ತಿದೆ ಎಂಬುವುದು ಬೇಸರದ ಸಂಗತಿ. ಈ ಹಿಂದೆ ನೇಹಾ ಹಿರೇಮಠ ಹತ್ಯೆಯೂ ಇದೇ ರೀತಿಯಾಗಿತ್ತು.

ಸರ್ಕಾರವೇ ಆರೋಪಿಗಳ ರಕ್ಷಣೆ ನಿಂತಿರುವಅನುಮಾನವಿದೆ: ಅಹಿಂದ ಒಕ್ಕೂಟ ಆರೋಪ

May 04 2024, 01:31 AM IST
ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ದೊರಕಿಸುವ ಬದಲು ಆರೋಪಿಯನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅಹಿಂದ ಬಾಲನ್‌ ಆರೋಪಿಸಿದರು.

ಮಂಚಳ್ಳೀಲಿ ಅಹಿಂದ ವರ್ಗದಿಂದ ಮತದಾನ ಬಹಿಷ್ಕಾರ!

Apr 28 2024, 01:15 AM IST
ತಾಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಲೋಕಸಭೆ ಚುನಾವಣೆ ದಿನ ಗ್ರಾಮದ ಅಹಿಂದ ವರ್ಗ ಸಂಪೂರ್ಣವಾಗಿ ಮತದಾನ ಬಹಿಷ್ಕರಿಸಿದರು.

ಕಾಂಗ್ರೆಸ್‌ಗೆ ರಾಜ್ಯ ಅಹಿಂದ ಸಂಘಟನೆ ಬೆಂಬಲ

Apr 23 2024, 12:46 AM IST
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ರಾಜ್ಯ ಅಹಿಂದ ಸಂಘಟನೆ ಬೆಂಬಲ ಸೂಚಿಸಿದೆ ಎಂದು ಜಿಲ್ಲಾ ಅಹಿಂದ ಮಹಿಳಾ ಘಟಕದ ಅಧ್ಯಕ್ಷೆ ವೇದ ಹೇಳಿದರು.

ಮಂಡ್ಯ ಲೋಕಸಭೆ: ಅಹಿಂದ ನಾಯಕರಿಗಿಲ್ಲ ಅವಕಾಶ

Apr 12 2024, 01:00 AM IST
ಮಂಡ್ಯ ಜಿಲ್ಲೆ ರಾಜಕೀಯವಾಗಿ ಒಕ್ಕಲಿಗರ ಪ್ರಾಬಲ್ಯವನ್ನು ಹೊಂದಿದ್ದು, ಸರಿಸುಮಾರು 8 ಲಕ್ಷದಷ್ಟಿರುವ ಸಮುದಾಯ ಒಗ್ಗಟ್ಟು ಮತ್ತು ರಾಜಕೀಯ ಜಾಗೃತಿಯ ಪರಿಣಾಮ ಒಕ್ಕಲಿಗರೇ ಸಂಸದರಾಗಿ ಆಯ್ಕೆಯಾಗುತ್ತಾ ಬಂದಿರುವುದು ಇತಿಹಾಸವಾಗಿದೆ.

ಕಾಂಗ್ರೆಸ್‌ಗೆ ಅಹಿಂದ ಮುಖಂಡ ಡಾ. ವೈ.ರಾಮಪ್ಪ ಗುಡ್‌ ಬೈ?

Apr 11 2024, 12:49 AM IST
ಟಿಕೆಟ್ ವಂಚಿತ ಜಿ.ಬಿ.ವಿನಯಕುಮಾರ ಬಂಡಾಯದ ಕಹಳೆ ಮೊಳಗಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಕಂಟಕ ಶುರುವಾಗಿದೆ. ಅಹಿಂದ ವರ್ಗಗಳ ಮುಖಂಡ, ಭೋವಿ ಸಮಾಜದ ಹಿರಿಯ ಮುಖಂಡ, ಜಿ.ಪಂ. ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ ಇದೀಗ ಮಾತೃಪಕ್ಷ ತೊರೆಯಲಿದ್ದಾರೆ.

ಅಹಿಂದ ಮತ ಕಾಂಗ್ರೆಸ್‌ಗೆ ಬೀಳುವಂತೆ ನೋಡಿಕೊಳ್ಳಿ: ಕರಡಿಕೊಪ್ಪ

Apr 03 2024, 01:30 AM IST
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬರೋಬ್ಬರಿ 11.50 ಲಕ್ಷ ಮತಗಳು ಅಹಿಂದಕ್ಕೆ ಸೇರಿವೆ. ಇವುಗಳನ್ನು ಒಟ್ಟಾಗಿಸಿ ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಲು ಎಲ್ಲರು ಶ್ರಮಿಸಬೇಕಿದೆ.

ಅಹಿಂದ, ಸರ್ಕಾರದ ನಡುವೆ ಸೇತುವೆಯಾಗುವೆ: ಎಸ್‌.ಪಿ.ಮುದ್ದಹನುಮೇಗೌಡ

Apr 02 2024, 01:03 AM IST
ನಾನು ಅಹಿಂದ ಸಮಾಜ ಹಾಗೂ ಸರ್ಕಾರದ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡಲಿದ್ದು, ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ಮತ್ತು ಬೆಂಬಲ ನನಗೆ ನೀಡಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಬದಲಿಸಿ, ಅಹಿಂದ ವರ್ಗಕ್ಕೆ ಟಿಕೆಟ್‌ ನೀಡಿ

Mar 26 2024, 01:05 AM IST
ದಾವಣಗೆರೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಶೇ.80ರಷ್ಟು ಅಲ್ಪಸಂಖ್ಯಾತ, ಹಿಂದುಳಿದ, ದಲಿತ ವರ್ಗಗಳ ಮತಗಳು ಇರುವ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಿಸಬೇಕು. ಅಲ್ಲದೇ, ಅಹಿಂದ ವರ್ಗಗಳ ಪ್ರತಿನಿಧಿ ಜಿ.ಬಿ.ವಿನಯಕುಮಾರ್‌ಗೆ ಟಿಕೆಟ್ ನೀಡುವಂತೆ ಅಹಿಂದ ಚೇತನ ಸಂಘಟನೆ ದಾವಣಗೆರೆಯಲ್ಲಿ ಒತ್ತಾಯಿಸಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved