ಅಹಿಂದ ಹೋರಾಟಗಳಿಗೆ ನ್ಯಾಯ ಸಲ್ಲಿಸಿದ ಒಡೆಯರ್: ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ
Dec 27 2023, 01:31 AM ISTಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿ, ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ, ಭ್ರಷ್ಟಾಚಾರ ವಿರೋಧಿ ಸೇನೆ ಆಶ್ರಯದಲ್ಲಿ ಮುರುಘರಾಜೇಂದ್ರ ಒಡೆಯರ್ ಒಂದು ನೆನಪು ಕಾರ್ಯಕ್ರಮ ನಡೆಯಿತು.