• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀಮಂತ ದೇಗುಲದ 10% ಆದಾಯ ಸರ್ಕಾರಕ್ಕೆ

Feb 22 2024, 01:47 AM IST
1 ಕೋಟಿ ರು. ಮೀರಿದ ಆದಾಯವುಳ್ಳ ದೇವಾಲಯಗಳಿಂದ ಮಾತ್ರ ಶೇ.10ರಷ್ಟು ಹಣವನ್ನು ಧಾರ್ಮಿಕ ಪರಿಷತ್‌ ನಿಧಿಗೆ ಸಂಗ್ರಹಿಸಲು ಮಂಡಿಸಿರುವ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ಪಾಲಿಕೆ ಆದಾಯ ವೃದ್ಧಿಗೆ ಶೀಘ್ರವೇ ಪ್ರೀಮಿಯಂ ಎಫ್‌ಎಆರ್‌ ವ್ಯವಸ್ಥೆ ಶುರು!

Feb 20 2024, 01:45 AM IST

ಬಿಬಿಎಂಪಿ ಆದಾಯ ವೃದ್ಧಿಗೆ ಹೊಸ ಉಪಾಯ ಕಂಡುಕೊಳ್ಳಲಾಗಿದ್ದು, ಅದಕ್ಕಾಗಿ ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್‌) ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ.

ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆಯಿಂದ ಬಿಗ್ ಶಾಕ್‌!

Feb 17 2024, 01:21 AM IST
ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಪ್ರಮುಖ ವಿಪಕ್ಷ ಕಾಂಗ್ರೆಸ್‌ಗೆ ಆದಾಯ ತೆರಿಗೆ ಇಲಾಖೆ ಭರ್ಜರಿ ಶಾಕ್‌ ನೀಡಿದೆ.

ಬಜೆಟ್‌ ಆದಾಯ ಎಲ್ಲಿಂದ? ವ್ಯಯ ಹೇಗೆ?

Feb 17 2024, 01:17 AM IST
ಬಜೆಟ್‌ನಲ್ಲಿ ಆದಾಯ ಮತ್ತು ವ್ಯಯದ ಪಟ್ಟಿಯನ್ನು ಶೇಕಡಾವಾರು ಆಧಾರದಲ್ಲಿ ಪಟ್ಟಿ ಮಾಡಿದ್ದು, ಈ ಕೆಳಕಂಡಂತಿದೆ.

ಆದಾಯ ತೆರಿಗೆ ವಿನಾಯಿತಿ ಪಡೆಯಿರಿ: ಕೇಶವ್‌ ಡೊಂಗ್ರೆ ಸಲಹೆ

Feb 13 2024, 12:50 AM IST

ಜಯಲಕ್ಷ್ಮೀಪುರಂನ ಹಿರಿಯ ನಾಗರಿಕರ ಮಂಡಳಿಯು ಹಿರಿಯ ನಾಗರಿಕರಿಗೆ ಆದಾಯ ತೆರಿಗೆ ವಿನಾಯಿತಿ ಹಾಗೂ ಇತರ ಅನುಕೂಲಗಳ ಕುರಿತು ಪ್ರಮುಖ ಲೆಕ್ಕಾಧಿಕಾರಿ ಕೇಶವ್‌ ರವರಿಗೆ ಅವರಿಂದ ಸರಸ್ವತಿ ಸಮುದಾಯ ಭವನದಲ್ಲಿ ಉಪನ್ಯಾಸ ಆಯೋಜಿಸಿತ್ತು.

ಪಾಲಿಕೆ ಆದಾಯ ಮೀರಿದ ಯೋಜನೆಗಳಿಂದ ₹13000 ಕೋಟಿ ಬಿಲ್‌ ಬಾಕಿ!

Feb 05 2024, 01:50 AM IST
ಆದಾಯಕ್ಕಿಂತ ಹೆಚ್ಚಿನ ಮೊತ್ತದ ಯೋಜನೆಗಳ ಘೋಷಣೆಯಿಂದ ಪ್ರಸ್ತುತ ₹13 ಸಾವಿರ ಕೋಟಿಗೂ ಅಧಿಕ ಮೊತ್ತ ಬಾಕಿ ಬಿಲ್‌ ಪಾವತಿಸುವ ಹೊಣೆಗಾರಿ ಬಿಬಿಎಂಪಿ ಮೇಲಿದೆ.

ಸಮಗ್ರ ಕೃಷಿ ಪದ್ಧತಿಯಿಂದ ಆದಾಯ ಹೆಚ್ಚಳ: ಹಿರಿಯ ವಿಜ್ಞಾನಿ ಡಾ. ಗುರುಪ್ರಸಾದ

Feb 02 2024, 01:03 AM IST
ರೈತರು ಕೃಷಿ ಆದಾಯವನ್ನು ಹೆಚ್ಚಿಸಲು ಕುರಿ ಮತ್ತು ಆಡು ಸಾಕಾಣಿಕೆ ಒಳಗೊಂಡ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು.

ಭದ್ರಾವತಿ ನಗರಸಭೆಗೆ ₹6199.47 ಲಕ್ಷ ಆದಾಯ ನಿರೀಕ್ಷೆ

Jan 25 2024, 02:03 AM IST
ಭದ್ರಾವತಿ ನಗರಸಭೆ ಸ್ವಂತ ಆದಾಯಗಳಾದ ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತು ಇತರೇ ಆದಾಯ ಹಾಗೂ ಸರ್ಕಾರದ ಅನುದಾನಗಳು ಸೇರಿ ಒಟ್ಟು ₹6199.47 ಲಕ್ಷ ನಿರೀಕ್ಷೆ ಇಟ್ಟುಕೊಂಡು ನಗರದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 2024-25ನೇ ಸಾಲಿನ ಬಜೆಟ್ ತಯಾರಿಸಬಹುದು. ಸೂಕ್ತ ಸಲಹೆ, ಸಹಕಾರ ನೀಡುವಂತೆ ನೂತನ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಬುಧವಾರ ಪೂರ್ವಭಾವಿ ಸಭೆಯಲ್ಲಿ ಕೋರಿದ್ದಾರೆ.

ಕೃಷಿ ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನ ಬಳಕೆ ಅನಿವಾರ್ಯ: ಶ್ರೀ ಕೃಷ್ಣ

Jan 25 2024, 02:03 AM IST
ಕೃಷಿ ಕ್ಷೇತ್ರದಲ್ಲಿ ಇಂದು ಹಿಂದಿನಂತಿಲ್ಲ. ಸಾಕಷ್ಠು ಬದಲಾವಣೆಗಳಾಗಿವೆ. ಕೃಷಿಯಲ್ಲಿ ಉತ್ಪಾದಕತೆ, ಆದಾಯ ಹೆಚ್ಚಿಸಲು ಆಧುನಿಕ ತಂತ್ರಜ್ಞಾನಗಳ ಬಳಕೆ ಅನಿವಾರ್ಯವಾಗಿದೆ ಎಂದು ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಶ್ರೀ ಕೃಷ್ಣ ಹೇಳಿದರು.

ಪಾಲಿಕೆ ಆದಾಯ ಸೋರಿಕೆ ತಡೆಗೆ ನಾಗರಿಕ ಪ್ರಮುಖರ ಆಗ್ರಹ

Jan 10 2024, 01:45 AM IST
ಮಂಗಳೂರು ಮಹಾನಗರ ಪಾಲಿಕೆ ಬಜೆಟ್‌ ಪೂರ್ವ ಸಾರ್ವಜನಿಕ ಸಮಾಲೋಚನಾ ಸಭೆ ಮಂಗಳವಾರ ನಡೆಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved