• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಧಾರ್ ಕಾರ್ಡ್‌ ನೋಂದಣಿ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌

Jan 06 2024, 02:00 AM IST
ಜನಸಾಮಾನ್ಯರಿಗೆ ಅತ್ಯಾವಶ್ಯಕ ಗುರುತಿನ ದಾಖಲೆ ಆಧಾರ್ ಕಾರ್ಡ್‌ ನೋಂದಣಿ, ನವೀಕರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗದಲ್ಲಿ ಜಿಲ್ಲಾಮಟ್ಟದ ಆಧಾರ್‌ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.

ಸದೃಢ ಭಾರತ ನಿರ್ಮಾಣಕ್ಕೆ ಮತದಾನವೇ ಆಧಾರ

Jan 02 2024, 02:15 AM IST
ಮತದಾನ ಪದ್ಧತಿ ಪ್ರಜಾಪ್ರಭತ್ವ ದೇಶದ ಹೃದಯದಂತೆ. ಜನನಾಯಕರನ್ನು, ಸರ್ಕಾರವನ್ನು ಆಯ್ಕೆ ಮಾಡಿ, ಅವರಿಂದ ಸೇವ ಪಡೆಯುವ ಪರಿಣಾಮಕಾರಿ ಅಸ್ತ್ರ ಮತದಾನ. ಈ ಕಾರಣಕ್ಕೆ ಮತದಾನ ಮಹತ್ವ ಪಡೆದಿದ್ದು, ಮೂಲಹಕ್ಕುಗಳ ಪಾಲನೆ ಜೊತೆಗೆ ಆರೋಗ್ಯ ದೃಷ್ಟಿಯಿಂದಲೂ ಸಂಪೂರ್ಣ ಮತದಾನ ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ರಾಜಣ್ಣ ಸಂಕಣ್ಣನವರ್‌ ಶಿವಮೊಗ್ಗದಲ್ಲಿ ಹೇಳಿದ್ದಾರೆ.

14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್

Jan 02 2024, 02:15 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ.

ಚಿತ್ರದುರ್ಗ: ಗ್ಯಾಸ್ ಬಳಕೆಯ ಆಧಾರ್ ಬಯೋಮೆಟ್ರಿಕ್‌ಗೆ ನೂಕು ನುಗ್ಗಲು

Dec 27 2023, 01:31 AM IST
ಕೂಲಿ ಬಿಟ್ಟು ಗ್ಯಾಸ್ ವಿತರಕರ ಅಂಗಡಿ ಮುಂದೆ ಸರತಿಯಲ್ಲಿ ನಿಂತ ಮಹಿಳೆಯರು, ಮುಂಜಾನೆ ಐದಕ್ಕೆ ಜಮಾವಣೆ. ತಪ್ಪು ಮಾಹಿತಿ ಕಾರಣಕ್ಕೆ ಮಹಿಳೆಯರಿಗೆ ದಿನವಿಡೀ ಶಿಕ್ಷೆ. ಚಿತ್ರದುರ್ಗದ ಮಾರುತಿ ಗ್ಯಾಸ್ ಡಿಸ್ಟ್ರಿಬ್ಯೂಟರ್ ಅಂಗಡಿ ಮುಂಭಾಗ ಸರತಿಯಲ್ಲಿ ನಿಂತ ಮಹಿಳೆಯರು.

ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ ನೀಡಲು ಗಡುವು ಇಲ್ಲ

Dec 22 2023, 01:30 AM IST
ಡಿ.31ರೊಳಗೆ ಆಧಾರ್‌ ದೃಢೀಕರಣ ಮಾಡದೆ ಇದ್ದರೆ ಅಡುಗೆ ಅನಿಲ ಸಬ್ಸಿಡಿ ಬರುವುದಿಲ್ಲ ಹಾಗೂ ಗ್ಯಾಸ್‌ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್‌ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ.

ಆಧಾರ್ ತಿದ್ದುಪಡಿಗೆ ಶುಕ್ರವಾರ ಮಾತ್ರ ಅವಕಾಶ!, ಸೊರಬ ಹೈರಾಣ

Dec 10 2023, 01:30 AM IST
ಆಧಾರ್ ಕಾರ್ಡ್‌ನ ಸಮಸ್ಯೆಗಳನ್ನು ಹೊತ್ತು ತಾಲೂಕಿನ ಐದು ಹೋಬಳಿಗಳ ೪೧ ಗ್ರಾ.ಪಂ.ಗಳಿಂದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೊರಬ ತಾಲೂಕು ಕೇಂದ್ರದಲ್ಲಿರುವ ಉಪ ಅಂಚೆ ಕಚೇರಿಗೆ ಧಾವಿಸಬೇಕಿದೆ. ವಾರದ ಶುಕ್ರವಾರದ ಬಂತೆಂದರೆ ಗ್ರಾಮಸ್ಥರು ತಮ್ಮ ಎಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ತಿಂಡಿ ಕಟ್ಟಿಕೊಂಡು ಬೆಳಗ್ಗೆ ೫ ಗಂಟೆಯ ಹೊತ್ತಿಗೆ ಅಂಚೆ ಕಚೇರಿ ಮುಂಭಾಗದಲ್ಲಿ ಸಾಲುಗಟ್ಟಿ ನಿಲ್ಲಬೇಕಿದೆ. ಸ್ತ್ರೀಯರು ಮಕ್ಕಳನ್ನು ಸೊಂಟದ ಮೇಲೆ ಹೊತ್ತು ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.

ಬ್ಯಾಂಕ್‌-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ

Dec 05 2023, 01:30 AM IST
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.

ಸೈನಿಕ, ಕೃಷಿಕ, ಶಿಕ್ಷಕ, ಆರಕ್ಷಕ ದೇಶದ ನಾಲ್ಕು ಆಧಾರ ಸ್ತಂಭ: ಡಾ.ಕುಮಾರ

Oct 22 2023, 01:01 AM IST
ಸೈನಿಕ, ಕೃಷಿಕ, ಶಿಕ್ಷಕ, ಆರಕ್ಷಕ ದೇಶದ ನಾಲ್ಕು ಆಧಾರ ಸ್ತಂಭ: ಡಾ.ಕುಮಾರ

ಜೋಶಿ ಆಧಾರ ರಹಿತ ಹೇಳಿಕೆ ಸಲ್ಲದು-ಶೆಟ್ಟರ್‌

Oct 17 2023, 12:45 AM IST
ಆದಾಯ ತೆರಿಗೆ ಇಲಾಖೆ ಯಾರ ಕೈಯಲ್ಲಿದೆ ಎಂಬುದನ್ನು ಜೋಶಿ ಅರಿತು ಮಾತನಾಡಲಿ. ಅವರೊಬ್ಬ ಜವಾಬ್ದಾರಿಯುತ ನಾಯಕರು. ಅವರು ಯಾವ ಆಧಾರದ ಮೇಲೆ ಹೇಳಿದರು? ಎಂಬುದು ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟತೆ ನೀಡಲಿ

ಆಧಾರ್ ತಿದ್ದುಪಡಿಗೆ ಅಂಚೆ ಇಲಾಖೆಯಲ್ಲಿ ಅವಕಾಶ: ನ್ಯಾ.ಸುಜಾತಾ ಸುವರ್ಣ

Oct 14 2023, 01:00 AM IST
ಆಧಾರ್ ತಿದ್ದುಪಡಿಗೆ ಅಂಚೆ ಇಲಾಖೆಯಲ್ಲಿ ಅವಕಾಶ: ನ್ಯಾ.ಸುಜಾತಾ ಸುವರ್ಣ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved