ಅನುದಾನ ಬರತ್ತಿಲ್ಲ ಎಂಬುದಕ್ಕೆ ಏನಿದೆ ಆಧಾರ?-ಲಾಡ್
Oct 08 2023, 12:00 AM ISTವಿಪಕ್ಷಗಳು ಅನುದಾನದ ವಿಷಯವಾಗಿ ಏನೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲಿದೆ ಆಧಾರ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಹೊಸ ಹೊಸ ಕಾರ್ಯಕ್ರಮಗಳೂ ನಡೆಯುತ್ತಿವೆ. ನಡೆಯುತ್ತಿರುವ ಕೆಲಸಗಳಿಗೆ ಹಂತ ಹಂತವಾಗಿ ಅನುದಾನವೂ ಬರುತ್ತದೆ