ಸರ್ಕಾರಿ ಸವಲತ್ತು, ಯೋಜನೆ, ಸಹಾಯಧನ ಪಡೆಯುವಾಗ, ಬ್ಯಾಂಕ್‌ನಲ್ಲಿ ಖಾತೆಗೆ ಆಧಾರ್ ಜೋಡಣೆ ಮಾಡುವುದು ಸರ್ವೆ ಸಾಮಾನ್ಯ. ಆಧಾರ್ ಕಾರ್ಡ್‌ನ್ನು ತಪ್ಪದೇ ಹತ್ತು ವರ್ಷಗಳಿಗೊಮ್ಮೆಯಾದರೂ ಅಪ್ ಡೇಟ್ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್. ನಾಗರಾಜು ತಿಳಿಸಿದರು.