ಕೃಷಿ ಪಂಪ್ ಸೆಟ್‌ಗಳಿಗೆ ರೈತರ ಆಧಾರ್ ಲಿಂಕ್ ಮಾಡಿಸುವುದನ್ನು ವಿರೋಧಿಸಿ ಪ್ರತಿಭಟನೆ
Sep 05 2024, 12:34 AM ISTರೈತರ ಕೃಷಿ ಪಂಪ್ ಸೆಟ್ ಗಳ ಆರ್.ಆರ್ ನಂಬರ್ ಗೆ ಆಧಾರ್ ಲಿಂಕ್ ಮಾಡಿ ಖಾಸಗೀಕರಣ ಮಾಡಿ ಶುಲ್ಕ ವಿಧಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರ ಹುನ್ನಾರ ನಡೆಸಿವೆ. ಕೃಷಿಗೆ ಮೂಲವಾದ ವಿದ್ಯುತ್ ಹಾಗೂ ಟ್ರಾನ್ಸ್ ಫಾರ್ಮರ್, ವಿದ್ಯುತ್ ಕಂಬ ಮತ್ತು ತಂತಿಯನ್ನು ಇಲಾಖೆಯ ವೆಚ್ಚದಿಂದ ನಿರ್ಮಿಸಿ ಇದಕ್ಕೆ ರೈತರ ವಂತಿಕೆಯಾಗಿ 17 ರಿಂದ 23 ಸಾವಿರದವರೆಗೆ ಪಡೆಯಲಾಗುತ್ತಿತ್ತು.