ಜೂನ್ ಅಂತ್ಯಕ್ಕೆ ಆಧಾರ್ ಸೀಡಿಂಗ್ ಯೋಜನೆ ಪೂರ್ಣ
May 23 2024, 01:00 AM ISTಕಂದಾಯ ಗ್ರಾಮಗಳಿಗೆ ಹಕ್ಕು ಪತ್ರ ನೀಡುವ ಬಾಕಿ ಇರುವ ಪ್ರಕರಣಗಳು, ರಸ್ತೆ ಉತ್ತುವರಿ, ೧ ಮತ್ತು ೫ ತಿದ್ದುಪಡಿ, ಪಡಿತರ ಚೀಟಿ ಕುರಿತು ದೂರು ಬರುತ್ತಿದ್ದು, ಪರಿಶೀಲನೆ ನಡೆಸಿದರು. ಮಂಡ್ಯ ತಾಲೂಕಿನಲ್ಲಿ ೪೧೦ ಹಕ್ಕುಪತ್ರಗಳಿಗೆ ಡೇಟಾ ಎಂಟ್ರಿ ನಡೆಯುತ್ತಿದೆ. ಅವುಗಳನ್ನು ಸಹ ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.