ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
14 ವರ್ಷ ಬಳಿಕ ಆದಿವಾಸಿಗಳ ಮನೆ ಬಾಗಿಲಿಗೆ ಆಧಾರ್ ಕಾರ್ಡ್
Jan 02 2024, 02:15 AM IST
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆರಂಭಗೊಂಡ 14 ವರ್ಷಗಳ ನಂತರ ಹಿಂದುಳಿದ ಚಾಮರಾಜನಗರ ಜಿಲ್ಲೆಯ ದೂರದ ಪ್ರದೇಶಗಳಲ್ಲಿ ವಾಸಿಸುವ ಆದಿವಾಸಿಗಳು ತಮ್ಮ ಆಧಾರ್ ಕಾರ್ಡ್ಗಳನ್ನು ಪಡೆದುಕೊಂಡಿದ್ದಾರೆ.
ಚಿತ್ರದುರ್ಗ: ಗ್ಯಾಸ್ ಬಳಕೆಯ ಆಧಾರ್ ಬಯೋಮೆಟ್ರಿಕ್ಗೆ ನೂಕು ನುಗ್ಗಲು
Dec 27 2023, 01:31 AM IST
ಕೂಲಿ ಬಿಟ್ಟು ಗ್ಯಾಸ್ ವಿತರಕರ ಅಂಗಡಿ ಮುಂದೆ ಸರತಿಯಲ್ಲಿ ನಿಂತ ಮಹಿಳೆಯರು, ಮುಂಜಾನೆ ಐದಕ್ಕೆ ಜಮಾವಣೆ. ತಪ್ಪು ಮಾಹಿತಿ ಕಾರಣಕ್ಕೆ ಮಹಿಳೆಯರಿಗೆ ದಿನವಿಡೀ ಶಿಕ್ಷೆ. ಚಿತ್ರದುರ್ಗದ ಮಾರುತಿ ಗ್ಯಾಸ್ ಡಿಸ್ಟ್ರಿಬ್ಯೂಟರ್ ಅಂಗಡಿ ಮುಂಭಾಗ ಸರತಿಯಲ್ಲಿ ನಿಂತ ಮಹಿಳೆಯರು.
ಗ್ಯಾಸ್ ಬಳಕೆದಾರರಿಗೆ ಆಧಾರ್ ಬಯೋಮೆಟ್ರಿಕ್ ನೀಡಲು ಗಡುವು ಇಲ್ಲ
Dec 22 2023, 01:30 AM IST
ಡಿ.31ರೊಳಗೆ ಆಧಾರ್ ದೃಢೀಕರಣ ಮಾಡದೆ ಇದ್ದರೆ ಅಡುಗೆ ಅನಿಲ ಸಬ್ಸಿಡಿ ಬರುವುದಿಲ್ಲ ಹಾಗೂ ಗ್ಯಾಸ್ ಸಂಪರ್ಕ ರದ್ದಾಗಲಿದೆ ಎಂಬಿತ್ಯಾದಿ ಸುಳ್ಳು ಸುದ್ದಿ ಜಾಲತಾಣಗಳಲ್ಲಿ ಹರಡಿದ್ದೇ ತಡ ಜನರು ಗ್ಯಾಸ್ ಏಜೆನ್ಸಿಗಳಿಗೆ ಧಾವಿಸಲು ಆರಂಭಿಸಿದ್ದಾರೆ. ಏಜೆನ್ಸಿಯ ಸಿಬ್ಬಂದಿ ತಿಳಿಹೇಳಿದರೂ ಜನರು ಹರಿಹಾಯ್ದ ಪ್ರಕರಣಗಳೂ ಅಲ್ಲಲ್ಲಿ ನಡೆದಿವೆ.
ಆಧಾರ್ ತಿದ್ದುಪಡಿಗೆ ಶುಕ್ರವಾರ ಮಾತ್ರ ಅವಕಾಶ!, ಸೊರಬ ಹೈರಾಣ
Dec 10 2023, 01:30 AM IST
ಆಧಾರ್ ಕಾರ್ಡ್ನ ಸಮಸ್ಯೆಗಳನ್ನು ಹೊತ್ತು ತಾಲೂಕಿನ ಐದು ಹೋಬಳಿಗಳ ೪೧ ಗ್ರಾ.ಪಂ.ಗಳಿಂದ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಸೊರಬ ತಾಲೂಕು ಕೇಂದ್ರದಲ್ಲಿರುವ ಉಪ ಅಂಚೆ ಕಚೇರಿಗೆ ಧಾವಿಸಬೇಕಿದೆ. ವಾರದ ಶುಕ್ರವಾರದ ಬಂತೆಂದರೆ ಗ್ರಾಮಸ್ಥರು ತಮ್ಮ ಎಲ್ಲಾ ಚಟುವಟಿಕೆಗಳನ್ನು ಬದಿಗೊತ್ತಿ ತಿಂಡಿ ಕಟ್ಟಿಕೊಂಡು ಬೆಳಗ್ಗೆ ೫ ಗಂಟೆಯ ಹೊತ್ತಿಗೆ ಅಂಚೆ ಕಚೇರಿ ಮುಂಭಾಗದಲ್ಲಿ ಸಾಲುಗಟ್ಟಿ ನಿಲ್ಲಬೇಕಿದೆ. ಸ್ತ್ರೀಯರು ಮಕ್ಕಳನ್ನು ಸೊಂಟದ ಮೇಲೆ ಹೊತ್ತು ಬಂದು ಸರತಿ ಸಾಲಿನಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.
ಬ್ಯಾಂಕ್-ಆಧಾರ್ ಮ್ಯಾಪಿಂಗ್ ಪ್ರಕ್ರಿಯೆ ಸಂಪೂರ್ಣ
Dec 05 2023, 01:30 AM IST
ಸರ್ಕಾರದ ವಿವಿಧ ಯೋಜನೆಗಳ ನಗದು ಹಣ ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ. ಈ ರೀತಿ ಜಮಾ ಆಗಬೇಕಾದರೆ ಬ್ಯಾಂಕ್ ಖಾತೆ ಮತ್ತು ಆಧಾರ್ ಮ್ಯಾಪಿಂಗ್ ಆಗರಬೇಕು.
ಸೈನಿಕ, ಕೃಷಿಕ, ಶಿಕ್ಷಕ, ಆರಕ್ಷಕ ದೇಶದ ನಾಲ್ಕು ಆಧಾರ ಸ್ತಂಭ: ಡಾ.ಕುಮಾರ
Oct 22 2023, 01:01 AM IST
ಸೈನಿಕ, ಕೃಷಿಕ, ಶಿಕ್ಷಕ, ಆರಕ್ಷಕ ದೇಶದ ನಾಲ್ಕು ಆಧಾರ ಸ್ತಂಭ: ಡಾ.ಕುಮಾರ
ಜೋಶಿ ಆಧಾರ ರಹಿತ ಹೇಳಿಕೆ ಸಲ್ಲದು-ಶೆಟ್ಟರ್
Oct 17 2023, 12:45 AM IST
ಆದಾಯ ತೆರಿಗೆ ಇಲಾಖೆ ಯಾರ ಕೈಯಲ್ಲಿದೆ ಎಂಬುದನ್ನು ಜೋಶಿ ಅರಿತು ಮಾತನಾಡಲಿ. ಅವರೊಬ್ಬ ಜವಾಬ್ದಾರಿಯುತ ನಾಯಕರು. ಅವರು ಯಾವ ಆಧಾರದ ಮೇಲೆ ಹೇಳಿದರು? ಎಂಬುದು ಗೊತ್ತಿಲ್ಲ. ಈ ಬಗ್ಗೆ ಅವರೇ ಸ್ಪಷ್ಟತೆ ನೀಡಲಿ
ಆಧಾರ್ ತಿದ್ದುಪಡಿಗೆ ಅಂಚೆ ಇಲಾಖೆಯಲ್ಲಿ ಅವಕಾಶ: ನ್ಯಾ.ಸುಜಾತಾ ಸುವರ್ಣ
Oct 14 2023, 01:00 AM IST
ಆಧಾರ್ ತಿದ್ದುಪಡಿಗೆ ಅಂಚೆ ಇಲಾಖೆಯಲ್ಲಿ ಅವಕಾಶ: ನ್ಯಾ.ಸುಜಾತಾ ಸುವರ್ಣ
ಅಂಚೆ ಇಲಾಖೆಯಿಂದ ಆಧಾರ್ ಕಾರ್ಡ್ ತಿದ್ದುಪಡಿ ಇಂದು
Oct 10 2023, 01:01 AM IST
ಅರಸೀಕೆರೆ ನಗರದ ವೀರಶೈವ ಕಲ್ಯಾಣ ಮಂದಿರದ ಪಕ್ಕದಲ್ಲಿರುವ ಅಂಚೆ ಇಲಾಖೆಯ ಪಿಎಸ್ಡಿ ಕಟ್ಟಡದಲ್ಲಿ ಅ 10 ರಂದು ಅಭಿಯಾನವನ್ನು ಹಮ್ಮಿಕೊಂಡಿದ್ದು ಅಗತ್ಯವಿದ್ದವರು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
ಅನುದಾನ ಬರತ್ತಿಲ್ಲ ಎಂಬುದಕ್ಕೆ ಏನಿದೆ ಆಧಾರ?-ಲಾಡ್
Oct 08 2023, 12:00 AM IST
ವಿಪಕ್ಷಗಳು ಅನುದಾನದ ವಿಷಯವಾಗಿ ಏನೆಲ್ಲಾ ಆರೋಪ ಮಾಡುತ್ತಿದ್ದಾರೆ. ಅದಕ್ಕೆಲ್ಲಿದೆ ಆಧಾರ. ಈಗಾಗಲೇ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಹೊಸ ಹೊಸ ಕಾರ್ಯಕ್ರಮಗಳೂ ನಡೆಯುತ್ತಿವೆ. ನಡೆಯುತ್ತಿರುವ ಕೆಲಸಗಳಿಗೆ ಹಂತ ಹಂತವಾಗಿ ಅನುದಾನವೂ ಬರುತ್ತದೆ
< previous
1
2
3
4
5
6
7
8
9
next >
More Trending News
Top Stories
ರಾಜ್ಯದ 5-6 ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ಬೆಂಗಳೂರು ಟೆಕ್ಕಿ ಪಾಕ್ ಗಡೀಪಾರಿಗೆ ಸುಪ್ರೀಂ ತಡೆ
ನೇಯ್ಗೆ ಕೂಲಿಗಾರರ ಮಗಳು ರಾಜ್ಯದ ಟಾಪರ್
ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಈಗ ನೆತ್ತರ ಕನ್ನಡ!
ಪ.ಬಂಗಾಳ - ಒಡಿಶಾ ನಡುವೆ ಜಗನ್ನಾಥ ದೇಗುಲ ವಿವಾದ