ಜಿಲ್ಲೆಯಲ್ಲಿ ಆರ್‌ಟಿಸಿಗೆ ಆಧಾರ್: 3.03 ಲಕ್ಷ ಮಾತ್ರ ಜೋಡಣೆ
Jun 23 2024, 02:11 AM ISTಚಿಕ್ಕಮಗಳೂರು, ಬ್ಯಾಂಕ್ ಖಾತೆ ಜತೆಗೆ ಆಧಾರ ಕಾರ್ಡ್ ಜೋಡಣೆ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯಾಗಿರುವ ಸರ್ಕಾರ, ಈಗ ಪಹಣಿ (ಆರ್‌ಟಿಸಿ) ಯೊಂದಿಗೆ ಆಧಾರ್ ಜೋಡಣೆ ಕಾರ್ಯಕ್ಕೆ ಕೈ ಹಾಕಿದೆ. ಈ ಕೆಲಸ ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿದೆ.