ಕರ್ನಾಟಕ, ಕೇರಳ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ಗಡಿ ಭಾಗದಲ್ಲಿರುವ ಆನೆಗಳ ಸಂಖ್ಯೆಯ ಬಗ್ಗೆ ನಿಖರ ಮಾಹಿತಿ ತಿಳಿಯುವ ಸಲುವಾಗಿ ಸಮಿತಿ (ಐಸಿಸಿ)ಯ ಉಸ್ತುವಾರಿಯಲ್ಲಿ ಗಡಿಭಾಗದ ಅರಣ್ಯ ಪ್ರದೇಶದಲ್ಲಿ ಗುರುವಾರದಿಂದ ಆನೆ ಗಣತಿ ಆರಂಭಿಸಲಾಗಿದೆ.