ಬಂಡಿಪುರ ವಿಭಾಗದಲ್ಲಿ ಆನೆ ಕಾರ್ಯಪಡೆ ರಚನೆ
Jan 24 2024, 02:01 AM ISTರಾಜ್ಯದಲ್ಲಿ ಪ್ರತಿವರ್ಷ 50 ರಿಂದ 60 ಮಂದಿ ಕಾಡು ಪ್ರಾಣಿಗಳ ದಾಳಿಗೆ ಬಲಿಯಾಗುತ್ತಿದ್ದಾರೆ, ಆನೆ, ಹುಲಿ ಮುಂತಾದ ವನ್ಯಪ್ರಾಣಿಗಳು ಕಾಡಿನಿಂದ ಹೊರಗೆ ಬರದಂತೆ ಶಾಶ್ವತ ಪರಿಹಾರ ಕ್ರಮವಹಿಸಲಾಗುವುದು.660 ಕೀ.ಮೀ ಪ್ರದೇಶ ವ್ಯಾಪ್ತಿಯಲ್ಲಿ ಬ್ಯಾರಿಕೇಟ್ ಅಳವಡಿಸಬೇಕಾಗಿದ್ದು, ಈಗಾಗಲೇ 312 ಕೀ.ಮೀ ವ್ಯಾಪ್ತಿಯಲ್ಲಿ ಅಳವಡಿಕೆ ಕಾರ್ಯ ಮುಗಿದಿದೆ, 120 ಕೀ.ಮೀ ಕಾಮಗಾರಿಗೆ ಹೊಸದಾಗಿ ಮಂಜೂರಾತಿ ನೀಡಲಾಗಿದೆ,