ಆನ್‌ಲೈನ್ ಮೋಸದ ಬಗ್ಗೆ ಗ್ರಾಹಕರಿಗೆ ಎಚ್ಚರಿಕೆ ಬೇಕು: ಡಾ. ಕೆ ವಿದ್ಯಾಕುಮಾರಿ
Mar 18 2025, 12:34 AM ISTಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ಉಪೇಂದ್ರ ಮಂಟಪದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.