ಮುಳ್ಳಯ್ಯನಗಿರಿ ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಆನ್ ಲೈನ್ ವ್ಯವಸ್ಥೆ ಜಾರಿಗೆ ತರುವ ಮುನ್ನ ಸಮಾಲೋಚನ ಸಭೆ ಕರೆಯಬೇಕೆಂದು ಕಸ್ತೂರಿ ರಂಗನ್ ವರದಿ ವಿರೋಧಿ ಮತ್ತು ಮುಳ್ಳಯ್ಯನಗಿರಿ ಸಂರಕ್ಷಿತ ಮೀಸಲು ಪ್ರದೇಶ ವಿರೋಧಿ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಎಸ್. ವಿಜಯ್‌ಕುಮಾರ್ ಆಗ್ರಹಿಸಿದ್ದಾರೆ.