ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಭಾನುವಾರ ಹೊಸ ಚಾಂಪಿಯನ್‌ನ ಉದಯವಾಗಲಿದೆ. ಐಸಿಸಿ ಏಕದಿನ ವಿಶ್ವಕಪ್‌ನ ಫೈನಲ್ ಪಂದ್ಯಕ್ಕೆ ವೇದಿಕೆ ಸಜ್ಜಾಗಿದ್ದು, ಟೂರ್ನಿಯಲ್ಲಿ ಹಲವು ಏಳು-ಬೀಳುಗಳನ್ನು ಕಂಡ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಚೊಚ್ಚಲ ವಿಶ್ವಕಪ್ ಗೆಲ್ಲುವ ಹೊಸ್ತಿಲಲ್ಲಿ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಕಿರೀಟ ಗೆದ್ದ ದಕ್ಷಿಣ ಆಫ್ರಿಕಾ । ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್ ಜಯಭೇರಿ282 ರನ್ ಕಠಿಣ ಗುರಿ ಪಡೆದಿದ್ದ ತಂಡವನ್ನು ಗೆಲ್ಲಿಸಿದ ಮಾರ್ಕ್‌ರಮ್ । ಸತತ 2ನೇ ಟೆಸ್ಟ್ ಕಪ್ ಗೆಲ್ಲುವ ಆಸೀಸ್ ಕನಸು ಭಗ್ನ
ಈ ಸಲ ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯಗಳ ವೇಳಾಪಟ್ಟಿ ಅಂತಿಮಗೊಂಡಿದೆ. ಮಂಗಳವಾರ ದುಬೈನಲ್ಲಿ ನಡೆಯಲಿರುವ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ.