ಇಂದಿನಿಂದ ಭಾರತ vs ಆಫ್ರಿಕಾ ಟೆಸ್ಟ್ ಕದನ
Dec 26 2023, 01:30 AM IST3 ದಶಕಗಳಿಂದಲೂ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಆಡುತ್ತಿದ್ದರೂ ಒಮ್ಮೆಯೂ ಸರಣಿ ಗೆದ್ದಿಲ್ಲ. ಅದನ್ನು ಈ ಬಾರಿಯಾದರೂ ಸಾಧಿಸಲು ಪಣ ತೊಟ್ಟಿದೆ. ಕೊಹ್ಲಿ, ರೋಹಿತ್ ಸೇರಿದಂತೆ ಪ್ರಮುಖರು ತಂಡದಲ್ಲಿದ್ದು ಈ ಬಾರಿ ಇತಿಹಾಸ ಸೃಷ್ಟಿಸುವ ನಿರೀಕ್ಷೆಯಲ್ಲಿದ್ದಾರೆ