ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ನಾಗಮೋಹನ್ ದಾಸ್ ಆಯೋಗ ಶಿಫಾರಸು
Aug 31 2025, 01:08 AM ISTಬಿಬಿಎಂಪಿ ವ್ಯಾಪ್ತಿಯಲ್ಲಿ 2019-20ರಿಂದ 2022-23ರ ಅವಧಿಯಲ್ಲಿ ನಡೆಸಲಾದ ಕಾಮಗಾರಿಗಳಲ್ಲಿ ಹಲವು ನ್ಯೂನತೆ ಕಂಡು ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ಸರ್ಕಾರಕ್ಕೆ ಶಿಫಾರಸು ಮಾಡಿದೆ.