ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಜಾತಿ, ಧರ್ಮ ಭಾಷೆ ಹೆಸರಲ್ಲಿ ಮತ ಕೇಳಬೇಡಿ: ಚು.ಆಯೋಗ
Mar 02 2024, 01:50 AM IST
ಚುನಾವಣಾ ಪ್ರಚಾರಕ್ಕೆ ಧಾರ್ಮಿಕ ಸ್ಥಳಗಳನ್ನು ಬಳಸದಂತೆ ಚುನಾವಣಾ ಆಯೋಗ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಿದೆ.
ದೇಶದಲ್ಲೀಗ 5% ಜನರಷ್ಟೇ ಬಡವರು: ನೀತಿ ಆಯೋಗ
Feb 27 2024, 01:31 AM IST
ದೇಶದಲ್ಲಿ ಬಡತನ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂದು ನೀತಿ ಆಯೋಗದ ವರದಿ ತಿಳಿಸಿದೆ. ಜನರ ಗೃಹಬಳಕೆ ವೆಚ್ಚ ಆಧರಿಸಿ ಈ ಸಮೀಕ್ಷೆಯನ್ನು ತಯಾರಿಸಲಾಗಿದೆ.
ಲೋಕಸಭೆ ಚುನಾವಣೆ ದಿನಾಂಕದ ವಾಟ್ಸಪ್ ಸಂದೇಶ ಸುಳ್ಳು: ಚುನಾವಣಾ ಆಯೋಗ
Feb 26 2024, 01:34 AM IST
ಏ.19ರಂದು ಚುನಾವಣೆ, ಮೇ 22ಕ್ಕೆ ಮತ ಎಣಿಕೆ ಎಂಬ ಸಂದೇಶ ಸುಳ್ಳಾಗಿದ್ದು, ಲೋಕಸಭಾ ಚುನಾವಣೆಯ ದಿನಾಂಕವನ್ನು ಇನ್ನೂ ಪ್ರಕಟಿಸಿಲ್ಲ ಎಂಬುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಏಳನೇ ವೇತನಾ ಆಯೋಗ ವರದಿ ಅನುಷ್ಠಾನಕ್ಕೆ ಆಗ್ರಹ
Feb 26 2024, 01:32 AM IST
ಫೆ.27 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನದಲ್ಲಿ ಹಳೇ ಪಿಂಚಣಿ ಯೋಜನೆ ಮರು ಜಾರಿ, 7ನೇ ವೇತನ ಆಯೋಗದ ವರದಿಯ ಅನುಷ್ಠಾನ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಯಿತು.
ಪಕ್ಷಗಳಿಗೆ ಭರವಸೆ ನೀಡುವ, ಮತದಾರರಿಗೆ ಈಡೇರಿಕೆ ರೀತಿ ತಿಳಿವ ಹಕ್ಕಿದೆ: ಚು. ಆಯೋಗ
Feb 25 2024, 01:46 AM IST
ಜನರಿಗೆ ರಾಜಕೀಯ ಪಕ್ಷಗಳು ಘೋಷಿಸುವ ಭರವಸೆಗಳಿಗೆ ಸಂಪನ್ಮೂಲಹೊಂದಿಸುವ ಕುರಿತು ಹಕ್ಕಿದೆ. ಆದರೆ ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ತಿಳಿಸಿದ್ದಾರೆ.
ಹಿರಿಯರಿಗೆ ತೆರಿಗೆ ಕಡಿತ, ಅಗ್ಗದ ಆರೋಗ್ಯ ಸೇವೆಗೆ ನೀತಿ ಆಯೋಗ ಸಲಹೆ
Feb 20 2024, 01:52 AM IST
ದೇಶದಲ್ಲಿ ಹಾಲಿ ಒಟ್ಟು ಜನಸಂಖ್ಯೆಯಲ್ಲಿ ಶೇ.10ರಷ್ಟಿರುವ ಹಿರಿಯ ನಾಗರಿಕರ ಸಂಖ್ಯೆ 2050ರ ವೇಳೆಗೆ ಶೇ.20ಕ್ಕೆ ತಲುಪಬಹುದು ಎಂಬ ಅಂಶಗವನ್ನು ಗಂಭೀರವಾಗಿ ಪರಿಗಣಿಸಿರುವ ನೀತಿ ಆಯೋಗ ಅವರ ಅಭ್ಯುದಯ ಸಂಬಂಧ ಕೇಂದ್ರ ಸರ್ಕಾರಕ್ಕೆ ಹಲವು ಶಿಫಾರಸು ಮಾಡಿದೆ.
ಬಂಗಾಳ: ರಾಷ್ಟ್ರಪತಿ ಆಳ್ವಿಕೆಗೆ ಮಹಿಳಾ ಆಯೋಗ ಆಗ್ರಹ
Feb 20 2024, 01:47 AM IST
ಪಶ್ಚಿಮ ಬಂಗಾಳದಲ್ಲಿನ ಸಂದೇಶ್ಖಾಲಿ ಘಟನೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ರಾಷ್ಟ್ರೀಯ ಮಹಿಳಾ ಆಯೋಗ ಆಗ್ರಹಿಸಿದೆ.
ಸದಾಶಿವ ಆಯೋಗ ವರದಿ ಶಿಫಾರಸ್ಸು ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ
Feb 20 2024, 01:46 AM IST
ಕನ್ನಡಪ್ರಭ ವಾರ್ತೆ ರಾಣಿಬೆನ್ನೂರು ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ
ಚುನಾವಣ ಅಕ್ರಮ ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಪಾಕ್ ಆಯೋಗ
Feb 19 2024, 01:30 AM IST
ಪಾಕಿಸ್ತಾನ ಚುನಾವಣೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಲು ಚುನಾವಣಾ ಆಯೋಗವು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಿದೆ.
ಸದಾಶಿವ ಆಯೋಗ ವರದಿ ಅನುಷ್ಠಾನಕ್ಕಾಗಿ ಇಂದು ಧರಣಿ
Feb 16 2024, 01:48 AM IST
ಮಾದಿಗ ದಂಡೋರ ಹೋರಾಟ ಸಮಿತಿ ನೇತೃತ್ವದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆ.೧೬ ರಂದು ಬೃಹತ್ ಪ್ರತಿಭಟನೆ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾದಿಗ ದಂಡೋರ ಹೋರಾಟ ಸಮಿತಿ ಅಧ್ಯಕ್ಷ ಮುತ್ತಣ್ಣ ಸಾಸನೂರ ತಿಳಿಸಿದರು.
< previous
1
...
6
7
8
9
10
11
12
13
14
next >
More Trending News
Top Stories
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು
ಸುಹಾಸ್ ಹತ್ಯೆ ಕೇಸ್ಸಲ್ಲಿ 8 ಆರೋಪಿಗಳ ಬಂಧನ
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್