ರಾಜ್ಯ ಸರ್ಕಾರಿ ನೌಕರರ ಬಹುದಿನದ, ಪ್ರಮುಖ ಬೇಡಿಕೆಗಳಲ್ಲಿ ಒಂದಾದ 7ನೇ ವೇತನ ಆಯೋಗ ಮಾರ್ಚ್ ಒಳಗಾಗಿ ಜಾರಿಗೊಳ್ಳುವ ಸಾಧ್ಯತೆ ಇದ್ದು, ಯಾರೊಬ್ಬರೂ ಈ ಬಗ್ಗೆ ಆತಂಕಪಡಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣ ಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.