• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸದಾಶಿವ ಆಯೋಗ ವರದಿ ವಿರೋಧಿಸಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ಪ್ರತಿಭಟನೆ

Dec 16 2023, 02:00 AM IST
ಚಿಂಚೋಳಿಯಲ್ಲಿ ಒಕ್ಕೂಟದ ತಾಲೂಕು ಸಮಿತಿ ಮುಖಂಡರು ತಹಸೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

7ನೇ ವೇತನ ಆಯೋಗ ಜಾರಿಗೆ ಅಂಚೆ ನೌಕರರ ಆಗ್ರಹ

Dec 16 2023, 02:00 AM IST
ಏಳನೇ ವೇತನ ಆಯೋಗ ಮತ್ತು ಕಮಲೇಶ್‌ ಚಂದ್ರ ವರದಿ ಅನುಷ್ಠಾನಕ್ಕಾಗಿ ಆಗ್ರಹಿಸಿ ಗ್ರಾಮೀಣ ಅಂಚೆ ನೌಕರರು ನಗರದ ಬಿಬಿ ರಸ್ತೆಯ ಜಿಲ್ಲಾ ಕೇಂದ್ರ ಅಂಚೆ ಕಚೇರಿ ಮುಂದೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿರಿಸಿದೆ.

7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Dec 13 2023, 01:00 AM IST
7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ ಅಂಚೆ ಕಚೇರಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ

ಸದಾಶಿವ ಆಯೋಗ ವರದಿ ಜಾರಿ ಖಂಡನೀಯ

Dec 05 2023, 01:30 AM IST
ವಿವಿಧ ಸಮುದಾಯಗಳಿಂದ ಪ್ರತಿಭಟನೆ, ಬೈಕ್ ರ್‍ಯಾಲಿ । ಎಸ್‌ಸಿ 99 ಸಮುದಾಯಗಳು ಕಾಂಗ್ರೆಸ್‌ಗೂ ಪಾಠ ಕಲಿಸಲಿವೆ: ಚಂದ್ರನಾಯ್ಕ

ನ್ಯಾ.ಸದಾಶಿವ, ಕಾಂತರಾಜ್ ಆಯೋಗ ವರದಿ ಅಂಗೀಕಾರಕ್ಕೆ ಆಗ್ರಹ

Nov 30 2023, 01:15 AM IST
ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆ ನ್ಯಾಯಮೂರ್ತಿ ಸದಾಶಿವ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಅಂಗೀಕರಿಸಿ ಜಾರಿಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಡ್ರಸ್ಸ್‌ ಕೇಸಲ್ಲಿ ಕನಿಷ್ಠ 10 ಮಂದಿ ಬಂಧಿಸಿ: ಆಯೋಗ ಸೂಚನೆ

Nov 28 2023, 12:30 AM IST
ಕರಾವಳಿಯಲ್ಲಿ ಕೆಲವು ಅಹಿತಕರ ಘಟನೆಗಳಿಗೆ ಮಾದಕ ವಸ್ತುಗಳು ಕಾರಣ‌. ಹಾಗಾಗಿ ಒಂದು ಡ್ರಗ್ಸ್‌ ಪ್ರಕರಣ ನಡೆದರೆ ಕನಿಷ್ಠ 10 ಮಂದಿಯನ್ನಾದರೂ ಬಂಧಿಸಿ ಎಂದು ಪೊಲೀಸ್ ಇಲಾಖೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜೀಮ್‌ ನಿರ್ದೇಶನ ನೀಡಿದ್ದಾರೆ.

ಕಾಂತರಾಜ ಆಯೋಗ ಜಾತಿಗಣತಿ ನಡೆಸಿಲ್ಲ

Nov 25 2023, 01:15 AM IST
ಸರ್ಕಾರವು ಈ ವರದಿ ಕುರಿತು ಸ್ಪಷ್ಟೀಕರಣ ನೀಡುವುದು ಅಗತ್ಯವಾಗಿದೆ. ಲಿಂಗಾಯತರು ಕೇವಲ 65 ಲಕ್ಷ ಜನರಿದ್ದಾರೆ ಎಂದು ಮಾಧ್ಯಮದಲ್ಲಿ ಬಿಂಬಿಸುತ್ತಿದ್ದು, ಅದು ಸರಿಯಲ್ಲ. ಲಿಂಗಾಯತರು ಸುಮಾರು 1.80 ಕೋಟಿ ಜನರಿದ್ದಾರೆ. ಈಗ ಹೇಳುತ್ತಿರುವದು ಆಧಾರ ರಹಿತ.

ಕಾಂತರಾಜು, ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

Nov 22 2023, 01:00 AM IST
ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಆವರಣದಲ್ಲಿ ಕಾಂತರಾಜು ಮತ್ತು ಸದಾಶಿವ ಆಯೋಗದ ವರದಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಖಾಲಿ ಮಾಡಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಅಪರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಕಾಂತರಾಜ್ ಆಯೋಗ ವರದಿ ಅಂಗೀಕರಿಸಿ ಶೀಘ್ರ ಜಾರಿಗೊಳಿಸಿ

Nov 21 2023, 12:45 AM IST
ಹಿಂದುಳಿದ ಜನಜಾಗೃತ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ಮಾತನಾಡಿ, ಎಚ್‌.ಕಾಂತರಾಜ್ ಆಯೋಗದ ವರದಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದಿದ್ದರೂ, ಸದರಿ ಸಮೀಕ್ಷೆಯಲ್ಲಿ ಜಾತಿ ವಿವರಗಳು, ಸಾಮಾಜಿ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿಗಳನ್ನು ಕಲೆ ಹಾಕಲಾಗಿದೆ. ಹಿಂದುಳಿದ ಜಾತಿ- ವರ್ಗಗಳಿಗೆ ಸಂಜೀವಿನಿ ಆಗಿರುವ ಕಾಂತರಾಜ್ ಆಯೋಗದ ವರದಿಯನ್ನು ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಅವರು ಶೀಘ್ರವೇ ಸ್ವೀಕರಿಸಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಚು.ಆಯೋಗ ಪಂಜರದಗಿಳಿ, ಬಿಜೆಪಿ ಸೂಚನೆ ರೀತಿಕೆಲಸ: ಸಂಜಯ್‌ ರಾವುತ್‌

Nov 20 2023, 12:45 AM IST
ಚುನಾವಣಾ ಆಯೋಗವು ಬಿಜೆಪಿಯ ಪಂಜರದ ಗಿಳಿಯಾಗಿದ್ದು, ಧರ್ಮ ಆಧಾರಿತ ಪ್ರಚಾರದಲ್ಲಿ ಇಬ್ಬಗೆ ನೀತಿ ಅನುಸರಿಸುತ್ತಿದೆ ಎಂದು ಶಿವಸೇನಾ ಸಂಸದ ಸಂಜಯ್‌ ರಾವತ್‌ ಆರೋಪಿಸಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved