ರೈತನಿಗೆ ಗುಣಮಟ್ಟದ ಪೈಪ್ ಪೂರೈಸಲು ಗ್ರಾಹಕರ ಆಯೋಗ ಸೂಚನೆ
Nov 01 2023, 01:00 AM ISTಗುಣಮಟ್ಟದ ಪಿವಿಸಿ ಪೈಪ್‌ಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ ಪ್ಲಾಸ್ಟಿಕ್ ಅಂಗಡಿ ಮಾಲೀಕರಿಗೆ ಖರೀದಿ ಮಾಡಿದ ರೈತನಿಗೆ ಉತ್ತಮ ಗುಣಮಟ್ಟದ ಪೈಪ್‌ಗಳನ್ನು ಪೂರೈಸಬೇಕು, ಇಲ್ಲವಾದರೆ ಅದರ ಮೊತ್ತವನ್ನು ಪಾವತಿಸುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಸೂಚನೆ ನೀಡಿದೆ.