ಆಯೋಗ ನಂಬದ ರಾಹುಲ್, ಸಿದ್ದು ರಾಜೀನಾಮೆ ನೀಡಲಿ : ಬಿಜೆಪಿ ಕಿಡಿ
Aug 10 2025, 01:30 AM ISTಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಗೆ ಆಯೋಗದ ಮೇಲೆ ನಂಬಿಕೆ ಇಲ್ಲದಿದ್ದರೆ, ಕನಿಷ್ಠ ನೈತಿಕತೆಯ ಆಧಾರದಲ್ಲಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.