ಹೊಸ ಆಯೋಗ ವರದಿ ನೀಡೋವರೆಗೂ ನೇಮಕಾತಿ ನಿಲ್ಲಿಸಿ
Nov 11 2024, 01:05 AM ISTಒಳಮೀಸಲಾತಿ ಸಂಬಂಧ ರಾಜ್ಯ ಸರ್ಕಾರ ಹೊಸ ಆಯೋಗ ರಚಿಸಿ, ವರದಿ ಸಲ್ಲಿಕೆಗೆ 3 ತಿಂಗಳ ಕಾಲವಕಾಶ, ಗಡುವು ನೀಡಿದೆ. ಈ ಹೊಸ ಆಯೋಗದಿಂದ 3 ತಿಂಗಳಲ್ಲೇ ವರದಿ ಪಡೆದು, ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. ಅಲ್ಲಿಯವರೆಗೂ ಯಾವುದೇ ಇಲಾಖೆಗಳಲ್ಲಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬಾರದು ಎಂದು ಚಿತ್ರದುರ್ಗದ ಶ್ರೀಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನುಡಿದಿದ್ದಾರೆ.