7ನೇ ವೇತನ ಆಯೋಗ ಜಾರಿಗೆ ಆಗ್ರಹ: ನಿವೃತ್ತ ನೌಕರರ ಪ್ರತಿಭಟನೆ
Oct 02 2024, 01:10 AM ISTಚಿಕ್ಕಮಗಳೂರು, 2022 ರಿಂದ 2024 ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ 7ನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.