ಮತ್ತೊಂದು ಆಯೋಗ ರಚನೆ ಕೈಬಿಟ್ಟು, ಒಳಮೀಸಲಾತಿ ಕಲ್ಪಿಸಿ
Oct 30 2024, 12:52 AM ISTಪರಿಶಿಷ್ಟ ಜಾತಿಯಲ್ಲಿ ಜನಸಂಖ್ಯೆ ಆಧರಿಸಿ ಒಳಮೀಸಲಾತಿ ಕಲ್ಪಿಸುವ ಬದಲಿಗೆ ಇದೀಗ ಮತ್ತೊಂದು ಆಯೋಗ ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಇದು ಖಂಡನೀಯವಾಗಿದ್ದು, ತಕ್ಷಣವೇ ಒಳಮೀಸಲಾತಿ ಕಲ್ಪಿಸುವಂತೆ ಒತ್ತಾಯಿಸಿ ಮಾದಿಗ ಜಾಗೃತಿ ಸಮಿತಿ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯ ಸಲ್ಲಿಸಿದೆ.