7ನೇ ವೇತನ ಆಯೋಗ ವರದಿ ಅನುಷ್ಠಾನಕ್ಕೆ ರಾಮನಗರ ಸರ್ಕಾರಿ ನೌಕರರು ಒತ್ತಾಯ
Jul 16 2024, 12:37 AM ISTವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮೂಲಕ ರಾಜ್ಯಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಮನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಅಧ್ಯಕ್ಷ ಕೆ.ಸತೀಶ್ ಮತ್ತು ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ ನೇತೃತ್ವದಲ್ಲಿ ಸರ್ಕಾರಿ ನೌಕರರು ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.