ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಜಲಾಶಯ ಮಟ್ಟ ಕಾಯ್ದುಕೊಳ್ಳಲು ಮನವಿ
Jun 11 2024, 01:31 AM ISTಆಲಮಟ್ಟಿ ಜಲಾಶಯದ ನೀರಿನ ಹೆಚ್ಚಿನ ಸಂಗ್ರಹಣೆಯಿಂದ ಮಹಾರಾಷ್ಟ್ರದ ಕೆಲ ಪ್ರದೇಶಗಳಲ್ಲಿ ಮಹಾಪೂರ ಉಂಟಾಗುತ್ತದೆ. ಆಲಮಟ್ಟಿ ಜಲಾಶಯದಲ್ಲಿ ಹೆಚ್ಚಿನ ನೀರು ಸಂಗ್ರಹ ಮಾಡಿಕೊಳ್ಳದೇ, ಕೇಂದ್ರ ಜಲ ಆಯೋಗ ನಿರ್ದೇಶಿಸಿದ ಮಟ್ಟಕ್ಕೆ ಅನುಗುಣವಾಗಿ ಆಲಮಟ್ಟಿ ಜಲಾಶಯದ ಮಟ್ಟ ಕಾಪಾಡಬೇಕು ಎಂದು ಮಹಾರಾಷ್ಟ್ರದ ಸಾಂಗಲಿಯ ಕೃಷ್ಣಾ ಮಹಾಪೂರ ನಿಯಂತ್ರಣ ನಾಗರಿಕ ಕೃತಿ ಸಮಿತಿ ಆಲಮಟ್ಟಿಗೆ ಕೃಷ್ಣಾ ಮಹಾಪುರ ನಿಯಂತ್ರಣ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಿತು.