ಕ್ರೀಡಾಭ್ಯಾಸದಿಂದ ಆರೋಗ್ಯ ಲಭಿಸಲಿದೆ
Sep 10 2025, 01:03 AM ISTಜ್ಞಾನದಿಂದ ವಿದ್ಯೆ ಲಭಿಸಿದರೇ,ದೈಹಿಕ ಶ್ರಮ ಮತ್ತು ಮಾನಸಿಕ ದೃಢತೆಯಿಂದ ಕ್ರೀಡೆಯಲ್ಲಿ ಸಾಧನೆ ಮಾಡಬಹುದಾಗಿದೆ. ತಾಲೂಕಿನಲ್ಲಿಯೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳು ಚಿನ್ನ, ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಅಲ್ಲದೆ ಉತ್ತಮ ಜೀವನವನ್ನು ಸಹ ಕಟ್ಟಿಕೊಂಡಿದ್ದಾರೆ. ಕೇವಲ ಹವ್ಯಾಸಿಯಾಗಿ ಕ್ರೀಡಯಲ್ಲಿ ತೊಡಗಬಾರದು. ಸಾಧನೆ ಮಾಡುವ ನಿಟ್ಟಿನಲ್ಲಿ ತೊಡಗಿಕೊಳ್ಳಿ ಎಂದು ಸಲಹೆ ಮಾಡಿದರು.