• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳೇ ವಿದ್ಯಾರ್ಥಿಗಳಿಂದ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜನೆ

Jul 17 2025, 12:30 AM IST
ಪ್ರತಿಯೊಬ್ಬರೂ ತಮ್ಮ ಬಾಲ್ಯದ ದಿನಗಳನ್ನು ಮರೆಯಬಾರದು. ತಮ್ಮ ಏಳಿಗೆಗೆ ಮೂಲ ಕಾರಣವಾಗಿರುವ ಶಾಲೆಗಳತ್ತ ಗಮನಹರಿಸಬೇಕಿದೆ.

ಕಟೀಲು: ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನ ಉದ್ಘಾಟನೆ

Jul 15 2025, 01:04 AM IST
ಕಟೀಲು ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯ ಪಂಚಮ ಸಂಭ್ರಮ ಮತ್ತು ಎಂಆರ್‌ಪಿಎಲ್‌ ಕೊಡುಗೆಯಾಗಿ ನೀಡಿದ ‘ಹೋಮ್ ಕೇರ್ ವ್ಯಾನ್ -ಮನೆ ಬಾಗಿಲಿಗೆ ಆರೋಗ್ಯ ಸೇವೆ’ ವಾಹನದ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು.

ಆಳ್ವಾಸ್ ಪುನರ್ಜನ್ಮ: ಮಾನಸಿಕ ಆರೋಗ್ಯ ಆಸ್ಪತ್ರೆ ಉದ್ಘಾಟನೆ

Jul 15 2025, 01:00 AM IST
ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮಿಜಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಬಹುಶಿಸ್ತೀಯ ಸಮಗ್ರ ಚಿಕಿತ್ಸೆಗಳನ್ನು ನೀಡುವ ‘ಆಳ್ವಾಸ್ ಪುನರ್ಜನ್ಮ’ ಮಾನಸಿಕ ಆರೋಗ್ಯ ಆಸ್ಪತ್ರೆಯ ಉದ್ಘಾಟನೆ ಭಾನುವಾರ ನೆರವೇರಿತು.

ಗಡಿಭಾಗದ ಜನತೆಯ ಆರೋಗ್ಯ ಪರೀಕ್ಷಿಸಿದ ಶಾಸಕ

Jul 15 2025, 01:00 AM IST
ಇಂದಿನ ಆರೋಗ್ಯ, ಜೀವನಶೈಲಿಯಿಂದ ಜನತೆಯ ಆರೋಗ್ಯ ದಿನೇ ದಿನೇ ಹದಗೆಡುತ್ತಿರುವುದರಿಂದ ಎಲ್ಲರೂ ದುಡಿಮೆಗಿಂತ ಮುಖ್ಯವಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ಉತ್ತಮ ಆಲೋಚನೆಗಳಿಂದ ಸದೃಢ ಆರೋಗ್ಯ ಸಾಧ್ಯ

Jul 13 2025, 01:18 AM IST
ಉತ್ತಮ ಆಹಾರ, ಆಲೋಚನೆಗಳನ್ನು ಇಟ್ಟುಕೊಂಡಾಗ ಮಾತ್ರ ಆರೋಗ್ಯ ಚೆನ್ನಾಗಿರಲು ಸಾಧ್ಯ. ಸದೃಢ ಆರೋಗ್ಯ ಇದ್ದರೆ ಜೀವನದಲ್ಲಿ ಸಾಧನೆಯೂ ಸಾಧ್ಯ. ಆದ್ದರಿಂದ ಮಕ್ಕಳು ಮೊಬೈಲ್‌ಗಳನ್ನು ಶಿಕ್ಷಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಮಾತ್ರ ಇತಿಮಿತಿಯಾಗಿ ಬಳಸಲಿ. ಯೋಗ, ನೃತ್ಯ, ಸಂಗೀತ ಕಲಿಕೆ, ಈಜು ಮುಂತಾದ ಆರೋಗ್ಯಕರ ಚಟುವಟಿಕೆಗಳನ್ನು ಕಲಿತು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ವಿರಕ್ತ ಮಠದ ಡಾ.ಬಸವಪ್ರಭು ಸ್ವಾಮೀಜಿ ನುಡಿದಿದ್ದಾರೆ.

ವರ್ಗಾವಣೆ: ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗೆ ಬೀಳ್ಕೊಡುಗೆ

Jul 11 2025, 11:48 PM IST
ವರ್ಗಾವಣೆಯಾದ ಅತ್ತೂರು ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಪೂರ್ಣಿಮಾ, ಸಂಧ್ಯಾ, ನಾಗವೇಣಿ, ಗೀತಾ, ಅನಿತಾ, ಕಿರಿಯ ಪ್ರಯೋಗಾ ಶಾಲಾ ತಂತ್ರಜ್ಞೆ ಶಂಕರಿ ಹಾಗೂ ನಿವೃತ್ತಿ ಹೊಂದಿದ ಆಶಾ ಕಾರ್ಯಕರ್ತೆ ಸುಶೀಲಾ, ಹೇಮಲತಾ ಅವರಿಗೆ ಬೀಳ್ಕೊಡುಗೆ ಸಮಾರಂಭ ಆರೋಗ್ಯ ಕೇಂದ್ರದಲ್ಲಿ ನಡೆಯಿತು.

ಆಯುರ್ವೇದ ಪದ್ದತಿಯಿಂದ ಆರೋಗ್ಯ ವೃದ್ದಿ: ಶ್ರೀ ಸರ್ಪಭೂಷಣಸ್ವಾಮೀಜಿ

Jul 11 2025, 11:48 PM IST
ನಮ್ಮ ಭಾರತೀಯ ಆಯುರ್ವೇದ ಪದ್ದತಿ ಹಾಗೂ ದೇಹಕ್ಕೆ ಯಾವುದೇ ರೀತಿಯ ದುಷ್ಪರಿಣಾಮಗಳು ಇಲ್ಲದ ಪರಂಪರಿಕ, ನೈಸರ್ಗಿಕ ಔಷಧಿಗಳನ್ನು ಸೇವಿಸಿ, ಆರೋಗ್ಯವನ್ನು ಸುಧಾರಣೆ ಮಾಡಿಕೊಳ್ಳುವುದು ಉತ್ತಮ ಮಾರ್ಗವಾಗಿದೆ ಎಂದು ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣ ಸ್ವಾಮೀಜಿ ತಿಳಿಸಿದರು.

ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಪ್ರಾರಂಭ: ಮೋಹನ ಶೆಟ್ಟಿ

Jul 10 2025, 01:46 AM IST
ಕರ್ನಾಟಕ ಸೇರಿದಂತೆ ನೆರೆಯ ರಾಜ್ಯಗಳ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್-2025ರ ನೋಂದಣಿ ಪ್ರಾರಂಭವಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದ್ದಾರೆ.

ರಾಜ್ಯದ 5 ಆರೋಗ್ಯ ಕೇಂದ್ರದಲ್ಲಿರುವ ಜನೌಷಧ ಕೇಂದ್ರ ಮುಚ್ಚುವುದಕ್ಕೆ ತಡೆ

Jul 10 2025, 01:46 AM IST
ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ ಸೇರಿ ರಾಜ್ಯದ ವಿವಿಧ ಐದು ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಇರುವ ಜನೌಷಧ ಕೇಂದ್ರಗಳನ್ನು ಮುಚ್ಚುವುದಕ್ಕೆ ತಡೆಯಾಜ್ಞೆ ನೀಡಿ ಹೈಕೋರ್ಟ್‌ ಬುಧವಾರ ಆದೇಶಿಸಿದೆ.

ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ಆಯುಷ್ಮಾನ್ ಆರೋಗ್ಯ ಮಂದಿರ: ಆನಂದ್

Jul 10 2025, 01:45 AM IST
ಕಡೂರು, ಬಡವರು ಮತ್ತು ಕೂಲಿ ಕಾರ್ಮಿಕರು ಹೆಚ್ಚಾಗಿರುವ ಗ್ರಾಮಗಳಲ್ಲಿ ಉತ್ತಮ ಚಿಕಿತ್ಸೆಗೆ ₹5 ಲಕ್ಷ ವೆಚ್ಚದ ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ತೆರೆಯಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 123
  • next >

More Trending News

Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved