ಪಂಚಾಕ್ಷರಿ ಮಂತ್ರದಿಂದ ದೈಹಿಕ ಮಾನಸಿಕ ಆರೋಗ್ಯ
Feb 28 2025, 12:47 AM ISTಮಹಾ ಮೃತ್ಯುಂಜಯ ಮಂತ್ರ ಹಾಗೂ ಓಂ ನಮಃ ಶಿವಾಯ ಮಂತ್ರ ಇವೆರಡು ಸನಾತನ ಧರ್ಮದಲ್ಲಿ ಮಹಾರುದ್ರನಿಗೆ ಅರ್ಪಿತವಾದ ಪವಿತ್ರ ಮಂತ್ರಗಳಾಗಿವೆ. ಇಂತಹ ಶಿವ ಪಂಚಾಕ್ಷರಿ ಮಂತ್ರವನ್ನು ಭಕ್ತಿಯಿಂದ ಜಪಿಸಿದರೆ ನಮ್ಮ ದೇಹ, ಮನಸ್ಸು ಹಾಗೂ ಆತ್ಮವು ಶುದ್ಧವಾಗುವುದು ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನೀಡುವುದು. ಈ ನಿಟ್ಟಿನಲ್ಲಿ ರಾಜಯೋಗ ಶಿಕ್ಷಣ ಉತ್ತಮವಾದದ್ದು ಎಂದು ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಹೇಳಿದರು.