ಆರೋಗ್ಯ ಉಚಿತ ಶಿಬಿರಗಳು ಬಡಜನರಿಗೆ ಅನುಕೂಲ :ಪ್ರಾಂಶುಪಾಲ ಪುಟ್ಟರಾಜು
Feb 13 2025, 12:45 AM ISTನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ, ಆದರೆ ಆರೋಗ್ಯ ಕೈ ಕೊಟ್ಟಾಗ ದುಡಿದ ಹಣ ಪೂರ್ತಿ ಸುರಿಯುತ್ತೇವೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡವರವರೆಗೂ ಸಹ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯಾಘಾತದಂಥ ರೋಗಗಳು ಹೆಚ್ಚುತ್ತಿದ್ದು, ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.