• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನರ ಆರೋಗ್ಯ ಪಣಕ್ಕಿಡುವುದು ಯಾವ ನ್ಯಾಯ: ಭೂಮರೆಡ್ಡಿ

Feb 14 2025, 12:32 AM IST
ಬಲ್ಡೋಟಾ ಸಮೂಹದ ಉದ್ದೇಶಿತ ಉಕ್ಕು ಕೈಗಾರಿಕಾ ಘಟಕದ ವಿರುದ್ಧ ಜೆಡಿಎಸ್ ಎಲ್ಲ ಸಂಘಟನೆ, ಮುಖಂಡರು ಹಾಗೂ ಪ್ರತಿನಿಧಿಗಳನ್ನು ಒಳಗೊಂಡ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಿದೆ.

ಅಪ್ರಾಪ್ತರು ಗರ್ಭಿಣಿಯಾದರೆ ಆರೋಗ್ಯ ಇಲಾಖೆಗೆ ತಿಳಿಸಿ

Feb 13 2025, 12:47 AM IST
ಚಾಮರಾಜನಗರದಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕುರಿತ ವೈದ್ಯಾಧಿಕಾರಿಗಳಿಗೆ, ಶುಶ್ರೂಷಣಾಧಿಕಾರಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಚಿದಂಬರ ಉದ್ಘಾಟಿಸಿದರು.

ಆರೋಗ್ಯ ಉಚಿತ ಶಿಬಿರಗಳು ಬಡಜನರಿಗೆ ಅನುಕೂಲ :ಪ್ರಾಂಶುಪಾಲ ಪುಟ್ಟರಾಜು

Feb 13 2025, 12:45 AM IST
ನಾವು ಆರೋಗ್ಯ ಲೆಕ್ಕಿಸದೆ ದುಡಿಯುತ್ತೇವೆ, ಆದರೆ ಆರೋಗ್ಯ ಕೈ ಕೊಟ್ಟಾಗ ದುಡಿದ ಹಣ ಪೂರ್ತಿ ಸುರಿಯುತ್ತೇವೆ. ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನಿಂದ ಹಿಡಿದು ದೊಡ್ಡವರವರೆಗೂ ಸಹ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯಾಘಾತದಂಥ ರೋಗಗಳು ಹೆಚ್ಚುತ್ತಿದ್ದು, ಆರೋಗ್ಯದತ್ತ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಪತ್ರಕರ್ತರ ಕುಟುಂಬಗಳಿಗೆ ಉಚಿತ ಆರೋಗ್ಯ ತಪಾಸಣೆ

Feb 12 2025, 12:34 AM IST
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ನಾರಾಯಣ ಹಾರ್ಟ್ ಸೆಂಟರ್, ಜಾಲಪ್ಪ ಮೆಡಿಕಲ್ ಕಾಲೇಜ್ ವತಿಯಿಂದ ಕಾರ್ಯನಿರತ ಪತ್ರಕರ್ತ ಸಂಘದ ಸದಸ್ಯರಿಗೆ ಹಾಗೂ ಅವರ ಕುಟುಂಬಗಳಿಗೆ ಫೆ.20 ರಂದು ಪಟ್ಟಣದಲ್ಲಿ ಹೃದಯ ಆರೋಗ್ಯ ಉಚಿತ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ

ರಾಜಸ್ಥಾನ ಮಾದರಿ ಆರೋಗ್ಯ ಹಕ್ಕು ಜಾರಿಗೊಳಿಸಿ

Feb 11 2025, 12:47 AM IST
ರಾಜ್ಯದಲ್ಲಿ ತಾಯಂದಿರ ಸರಣಿ ಸಾವಿಗೆ ಕಲುಷಿತ, ಕಳಪೆ ಗುಣಮಟ್ಟದ ಔಷಧಿಗಳೇ ಕಾರಣವಾಗಿವೆ. ಔಷಧಿಗಳ ಗುಣಮಟ್ಟ ಖಚಿತಪಡಿಸುವಲ್ಲಿ ಕೆಎಸ್ಎಂಎಸ್‌ಸಿಎಲ್‌ ವಿಫಲವಾಗಿದೆ ಎಂದು ಆರೋಪಿಸಿ, ನಗರದಲ್ಲಿ ಸೋಮವಾರ ಡ್ರಗ್ ಆಕ್ಷನ್ ಫೋರಂ- ಕರ್ನಾಟಕ, ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (ಎಸ್‌ಎಎಕೆ), ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಆರೋಗ್ಯ ಹಕ್ಕಿನ ಜಾಥಾ ನಡೆಸಲಾಯಿತು.

ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಆಯೋಜನೆ

Feb 11 2025, 12:45 AM IST
ದೇವನಹಳ್ಳಿಯ ಆಕಾಶ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ವೆಂಕಟಗಿರಿಕೋಟೆ ಗ್ರಾಪಂ ಮತ್ತು ನಾಗಾರ್ಜುನ ಕಾಲೇಜ್ ಆಫ್ ಮ್ಯಾನೇಜ್ ಮೆಂಟ್ ಸ್ಟಡೀಸ್, ಇವರ ಸಹಯೋಗದಲ್ಲಿ ಶಿಬಿರವನ್ನು ಆಯೋಜನೆ ಮಾಡಲಾಗುತ್ತಿದೆ. ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳ ಜನರು ಇದರ ಸದುಪಯೋಗ ಮಾಡಿಕೊಳ್ಳುವಂತೆ ತಿಳಿಸಿದರು.

ಪರೀಕ್ಷೆ ಬರೆಯುವ ಯೋಧರ ಮರು ವ್ಯಾಖ್ಯಾನ - ಪರೀಕ್ಷಾ ಪೇ ಚರ್ಚಾದಿಂದ ಮಾನಸಿಕ ಆರೋಗ್ಯ

Feb 10 2025, 11:05 AM IST

. ‘ಶಿಕ್ಷಣವು ಮನುಷ್ಯನಲ್ಲಿ ಈಗಾಗಲೇ ಇರುವ ಪರಿಪೂರ್ಣತೆಯ ಅಭಿವ್ಯಕ್ತಿಯಾಗಿದೆ’ ಎಂಬ ಸ್ವಾಮಿ ವಿವೇಕಾನಂದರ ಮಾತುಗಳು ಈ ವಿಶಿಷ್ಟತೆಯ ಪ್ರತಿಬಿಂಬವಾಗಿವೆ.

ಆರೋಗ್ಯ ಶಿಬಿರದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ

Feb 10 2025, 01:50 AM IST
ಯುವಜನರು ದೇಶದ ಸಂಪತ್ತು. ಹಾಗಾಗಿ ಅವರು ಸದಾ ಜಾಗೃತ ಮನಸ್ಸಿನೊಂದಿಗೆ ದೇಶದ ವಿಕಾಸಕ್ಕೆ ಕೈಜೋಡಿಸಬೇಕೆಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿವೇದಿತಾ ಮುಕ್ತ ದಳದ ಗೈಡ್ ಕ್ಯಾಪ್ಟನ್ ಕಾಂಚನಮಾಲ ನುಡಿದರು. ವಿದ್ಯಾರ್ಥಿಗಳು ಬಾಲ್ಯದಿಂದಲೇ ಸಂಸ್ಕಾರ ಮತ್ತು ಶಿಸ್ತು ಬೆಳೆಸಿಕೊಳ್ಳಲೇಬೇಕು. ಆಗ ಮಾತ್ರ ಯುವಜನತೆ ದೇಶದ ನಿಜವಾದ ಸಂಪತ್ತಾಗುತ್ತಾರೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ರೋವರ್ಸ್ ರೇಂಜರ್ಸ್‌ಗಳಿಗೆ ಸಲಹೆ ನೀಡಿದರು.

ಆರೋಗ್ಯ ಕಾಪಾಡಿಕೊಂಡು ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ: ಕ್ಯಾನ್ಸರ್ ತಜ್ಞ ಡಾ.ಶೇಖರ್ ಪಾಟೀಲ್

Feb 10 2025, 01:45 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ ಏರ್ಪಡಿಸಲಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಂಡು ಜೀವನಶೈಲಿ ಸಾಧ್ಯವಾದಷ್ಟು ಬದಲಾವಣೆ ಮಾಡಿಕೊಳ್ಳುವುದು ಉತ್ತಮ ಎಂದು ಖ್ಯಾತ ಕ್ಯಾನ್ಸರ್ ತಜ್ಞ ಹಾಗೂ ಟ್ರಸ್ಟ್ ಮುಖ್ಯಸ್ಥ ಡಾ.ಶೇಖರ್ ಪಾಟೀಲ್ ತಿಳಿಸಿದರು.

ಶಿಕ್ಷಣ, ಆರೋಗ್ಯ ಸೌಲಭ್ಯ ಎಲ್ಲರಿಗೂ ಲಭ್ಯವಾಗಬೇಕು

Feb 10 2025, 01:45 AM IST
ನಾಡಿನ ಅಭಿವೃದ್ದಿ, ಪ್ರಗತಿಯು ಯುವಕರ ಆಲೋಚನೆ, ಶ್ರಮದ ಮೇಲೆ ಅವಲಂಬಿತವಾಗಿರುತ್ತದೆ. ಯುವಕರಿಗೆ ಉದ್ಯೋಗಗಳ ಅವಕಾಶಗಳನ್ನು ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕು. ಯುವಕರು ಕೇವಲ ಶಿಕ್ಷಣ ಪಡೆದು ಉದ್ಯೋಗ ಪಡೆಯಲು ಸೀಮಿತವಾಗದೆ ದೇಶವನ್ನು ಕಟ್ಟುವ ಕೆಲಸದಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೇಕು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 101
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved