• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಲ್ಲರ ಉತ್ತಮ ಆರೋಗ್ಯ ಕಾಪಾಡಲು ಸ್ವಚ್ಛತೆ ಅಗತ್ಯ: ಮಾಜಿ ಶಾಸಕ ಎಸ್.ರಾಮಪ್ಪ

May 25 2025, 01:16 AM IST
ಜನತೆಯ ಉತ್ತಮ ಆರೋಗ್ಯಕ್ಕೆ ಸ್ವಚ್ಛತೆಯು ಕೂಡ ತುಂಬಾ ಮುಖ್ಯ. ರಾಷ್ಟೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಸ್ವಚ್ಚತೆ ಮತ್ತು ನೈರ್ಮಲ್ಯದ ಕಾರ್ಯವನ್ನು ವಾರಗಳ ಕಾಲ ಗ್ರಾಮದಲ್ಲಿ ನಿರ್ವಹಿಸಿದ್ದಾರೆ. ಇದನ್ನು ಗ್ರಾಮಸ್ಥರು ಮುಂದುವರಿಸಿಕೊಂಡು ಹೋಗುವ ಮೂಲಕ ಉತ್ತಮ ಅರೋಗ್ಯ ಕಾಪಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.

ಡೆಂಘೀ ತಡೆಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ: ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

May 24 2025, 12:17 AM IST
ಅಲೆವೂರು ಪ್ರಗತಿನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ರಾಷ್ಟ್ರೀಯ ಡೆಂಘೀ ದಿನಾಚರಣೆಯ ಪ್ರಯುಕ್ತ ಮಾನವ ಸರಪಣಿ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಚಾಲನೆ ನೀಡಿದರು.

ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯ ಕಾಪಾಡಿಕೊಳ್ಳಿ

May 23 2025, 12:28 AM IST
ಗಾಂಜಾ, ಅಫೀಮು, ಬ್ರೌನ್ ಶುಗರ್‌, ಕೊಕೇನ್‌, ನಿಕೋಟಿನ್‌ನಂತಹ ಮಾದಕ ವಸ್ತುಗಳಿಗೆ ವಿದ್ಯಾರ್ಥಿ, ಯುವಜನರು, ಹದಿಹರೆಯದವರೇ ಹೆಚ್ಚಿನ ಸಂಖ್ಯೆಯಲ್ಲಿ ದಾಸರಾಗುತ್ತಿದ್ದಾರೆ. ಇಂತಹವರು ಸಮಾಜಘಾತುಕ ವ್ಯಕ್ತಿಗಳಾಗಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ ಹೇಳಿದ್ದಾರೆ.

ಕುಶಾಲನಗರ: ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಚೇರಿ ಉದ್ಘಾಟನೆ

May 22 2025, 01:06 AM IST
ಮನೆ ಮನೆಗೆ ತೆರಳಿ ಉಚಿತ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪಲ್ಯೇಟಿವ್‌ ಹೋಮ್‌ ಕೇರ್‌ ಕಚೇರಿಯ ಉದ್ಘಾಟನೆ ಕುಶಾಲನಗರದಲ್ಲಿ ನೆರವೇರಿತು.

ಸೆಸ್ಕ್ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ

May 20 2025, 01:37 AM IST
ಮೊದಲ ದಿನದಂದು ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ ನೂರಾರು ಮಂದಿ ಆರೋಗ್ಯ ತಪಾಸಣೆ ಮಾಡಿಕೊಳ್ಳುವ ಮೂಲಕ ಶಿಬಿರದ ಲಾಭ ಪಡೆದರು.

ಮದ್ಯವ್ಯಸನದಿಂದ ಆರೋಗ್ಯ ಹಾಳು: ಮರುಳ ಶಂಕರ ಸ್ವಾಮೀಜಿ

May 19 2025, 12:13 AM IST
ಮದ್ಯಮುಕ್ತ ಸಮಾಜ ನಿರ್ಮಾಣದಿಂದ ರಾಷ್ಟ್ರವು ಸುಭದ್ರಗೊಳ್ಳುತ್ತದೆ. ಯುವಶಕ್ತಿಯು ಸ್ವಾಭಿಮಾನದ ಸ್ವಾವಲಂಬಿಯಾಗುತ್ತಾರೆ.

ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣೆ

May 18 2025, 01:28 AM IST
ಸಿದ್ದಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಗಣ್ಯರು ತಿಳಿಸಿದರು.

ಬದುಕಿನ ಒತ್ತಡಗಳಿಂದ ಮನುಷ್ಯ ತನ್ನ ಆರೋಗ್ಯ ಕಳೆದುಕೊಳ್ಳುತ್ತಿದ್ದಾನೆ: ಸುತ್ತೂರು ಶ್ರೀ

May 18 2025, 01:08 AM IST
ನಾವು ಬೆಳೆಯುವ ಭೂಮಿ ವಿಷಯುಕ್ತವಾಗಿ ತಿನ್ನುವ ಆಹಾರ ಬೆಳೆಯುವ ಮೊಳಕೆಯಲ್ಲಿಯೇ ವಿಷವಾಗುತ್ತಿದೆ. ರಾಸಾಯನಿಕ ಕೃಷಿ ಪದ್ಧತಿಯಿಂದ ನಾವು ಮತ್ತೆ ಪ್ರಾಚೀನ ನೈಸರ್ಗಿಕ ಕೃಷಿ ಪದ್ಧತಿ ಕಡೆ ಹೋಗಬೇಕಾದ ಅಗತ್ಯವನ್ನು ಕೃಷಿ ವಿಜ್ಞಾನಿಗಳು ಪ್ರತಿಪಾದಿಸುತ್ತಿದ್ದಾರೆ. ನಮ್ಮ ಆರೋಗ್ಯ ರಕ್ಷಣೆಗೆ ಆಸ್ಪತ್ರೆಗಳು ರಕ್ಷಾ ಕವಚದಂತೆ ಕೆಲಸ ಮಾಡುತ್ತಿವೆ.

ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ರಾಜೀನಾಮೆ ಪಡೆಯದೆ ಮುಂದುವರೆಸಿ

May 17 2025, 02:38 AM IST
ಕರ್ನಾಟಕ ರಾಜ್ಯದಲ್ಲಿ 30 ಸಾವಿರ ಮಂದಿ ಸ್ಟಾಫ್ ನರ್ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸಿದ್ದಾರೆ. ಆದರೆ ಇಂದು ಅವರ ಬದುಕು ಕಸಿಯುವ ಕೆಲಸವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಡುತ್ತಿದ್ದಾರೆ.

ಆರೋಗ್ಯ ಸಿಬ್ಬಂದಿ ಮನೆಗೆ ಭೇಟಿ ನೀಡಿದಾಗ ಸಹಕರಿಸಿ

May 17 2025, 02:16 AM IST
ಬೀದರ್ : ಆರೋಗ್ಯ ಸಿಬ್ಬಂದಿಗಳು ತಮ್ಮ ಮನೆಗಳಿಗೆ ಭೆಟ್ಟಿ ನೀಡುವ ಸಿಬ್ಬಂದಿಗಳಿಗೆ ಸಹಕಾರ ನೀಡಿ ಅವರ ಸೂಚನೆ ಅನುಸಾರ ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ನಿಯಂತ್ರಣಕ್ಕಾಗಿ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಶಂಕ್ರಪ್ಪ ಬೊಮ್ಮಾ ತಿಳಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 123
  • next >

More Trending News

Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved