• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಜನರ ಬಾಗಿಲಿಗೆ ಆರೋಗ್ಯ ಸೇವೆ

May 16 2025, 02:12 AM IST
ಗ್ರಾಮೀಣ ಭಾಗದಲ್ಲಿ ನುರಿತ ವೈದ್ಯರ ತಂಡ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಂಡು ಆರೋಗ್ಯ ಸೇವೆ ನೀಡುತ್ತಿರುವುದು ಜನರಿಗೆ ವರದಾನವಾಗಿದೆ. ಇದು ಮಾದರಿ ಕೆಲಸವಾಗಿದ್ದು ಇಂಥ ಶಿಬಿರದ ಲಾಭವನ್ನು ಜನರು ಪಡೆಯಬೇಕು.

ನರೇಗಾ ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಪ್ರದೀಪ್‌ ಗಣೇಶ್ಕರ್

May 16 2025, 01:46 AM IST
ನರೇಗಾ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು, ಕಾರ್ಮಿಕರ ಆರೋಗ್ಯಕ್ಕಾಗಿ ವಿಶೇಷ ಕಾಳಜಿ ವಹಿಸಲಾಗಿದೆ.

ಶಿಕ್ಷಣ, ಆರೋಗ್ಯ ಮತ್ತು ಕೌಶಲ್ಯಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ: ಪ್ರೊ.ಎಂ.ಗೋವಿಂದರಾವ್

May 15 2025, 02:05 AM IST
ಸೇವಾ ವಲಯದಲ್ಲಿ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಮುಖ್ಯವಾಗಿ ಕೃಷಿ, ಕೈಗಾರಿಕೆ, ಶಿಕ್ಷಣ, ಆರೋಗ್ಯ ವಲಯದಲ್ಲಿ ಅಭಿವೃದ್ಧಿಯ ಸೂಚ್ಯಾಂಕ ಕಡಿಮೆ ಇದೆ. ಈ ವಲಯಗಳನ್ನು ಅಭಿವೃದ್ಧಿ ಗೊಳಿಸಲು ಉತ್ತಮ ಯೋಜನೆ ಹಾಗೂ ಸಲಹೆಗಳು ಬೇಕಿದೆ.

ಮೇ 20ರಂದು ಪ್ರತಿಭಾ ಪುರಸ್ಕಾರ, ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಡಾ.ವೈ.ಪಿ.ಧರ್ಮೇಂದ್ರ

May 15 2025, 02:00 AM IST
ಶಿಬಿರದಲ್ಲಿ ಹೃದ್ರೋಗ ತಪಾಸಣೆ, ನರರೋಗ ತಪಾಸಣೆ, ಮೂತ್ರಪಿಂಡ, ಮಧುಮೇಹ, ಪಿತ್ತಜನಕಾoಗ, ಕ್ಯಾನ್ಸರ್, ದಂತ ವೈದ್ಯ ತಪಾಸಣೆ, ಕೀಲು ಹಾಗೂ ಮೂಳೆ ರೋಗದ ತಪಾಸಣೆ, ಗರ್ಭಕೋಶ ಹಾಗೂ ಮಹಿಳಾ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಉಚಿತ ಕನ್ನಡಕಗಳ ವಿತರಣೆ ಮಾಡಲಾಗುವುದು.

30000 ಆರೋಗ್ಯ ಸಿಬ್ಬಂದಿಗೆ 3 ತಿಂಗಳಿಂದ ವೇತನವಿಲ್ಲ!

May 13 2025, 11:58 PM IST
ರಾಜ್ಯದ ಆರೋಗ್ಯ ಇಲಾಖೆಯಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್‌ಎಚ್ಎಂ) ಅಡಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ವೈದ್ಯಕೀಯ ಸಿಬ್ಬಂದಿ ಸೇರಿ 30,000 ಸೌವಿರ ಗುತ್ತಿಗೆ ನೌಕರರಿಗೆ ಬರೋಬ್ಬರಿ ಮೂರು ತಿಂಗಳಿಂದ ವೇತನವೇ ಪಾವತಿಯಾಗಿಲ್ಲ.

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಭೇಟಿ

May 13 2025, 11:55 PM IST
ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬಂದ ರೋಗಿಗಳ ಆರೋಗ್ಯವನ್ನು ವಿಚಾರಿಸಿ ಕುಶಲೋಪರಿ ವಿಚಾರಿಸಿದರು. ಆಸ್ಪತ್ರೆಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ಬಸವನಹಳ್ಳಿಯಲ್ಲಿ ಲಯನ್ಸ್ ಕ್ಲಬ್‌ನಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರ

May 13 2025, 11:48 PM IST
ಜನರು ವರ್ಷಕ್ಕೊಮ್ಮೆಯಾದರೂ ನಿಮ್ಮ ಆರೋಗ್ಯದ ದೃಷ್ಟಿಯಿಂದ ತಪಾಸಣೆ ಮಾಡಿಸಿಕೊಳ್ಳುವುದು ತುಂಬಾ ಸೂಕ್ತ. ಯಾವುದಾದರೂ ಕಾಯಿಲೆ ಇದ್ದರೆ ಪ್ರಥಮ ಹಂತದಲ್ಲೇ ಚಿಕಿತ್ಸೆ ಪಡೆದುಕೊಂಡರೆ ಮುಂದೆಯೂ ನೀವು ಆರೋಗ್ಯವಂತರಾಗಿರಲು ಸಹಕಾರಿಯಾಗಲಿದೆ.

ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣರಿಗೆ ವರದಾನ: ಆರ್‌.ಎಸ್‌.ಪಾಟೀಲ್‌ ಅಭಿಮತ

May 13 2025, 01:22 AM IST
ಆರೋಗ್ಯವೇ ಭಾಗ್ಯ ಎಂಬಂತೆ ಗ್ರಾಮೀಣ ಜನರ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಸಂಗತಿಯಾಗಿದೆ. ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಗ್ರಾಮೀಣರಿಗೆ ವರದಾನವಾಗಿವೆ ಎಂದು ಗ್ರಾಮದ ಹಿರಿಯ ಮುಖಂಡ ಆರ್‌.ಎಸ್‌.ಪಾಟೀಲ್‌ ಹೇಳಿದ್ದಾರೆ.

ಆರೋಗ್ಯ ಸೇವೆಯಲ್ಲಿ ದಾದಿಯರ ಪಾತ್ರ ಮಹತ್ವದ್ದು

May 13 2025, 01:21 AM IST
ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವಂತಹಗಳಿಗೆ ರೋಗಿಗಳಿಗೆ ನಗುಮುಖದ ಸೇವೆ ನೀಡುವ ಮೂಲಕ ಆರೋಗ್ಯ ಸೇವೆ ಉತ್ತಮವಾಗಿ ನೀಡಿ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವುದರಲ್ಲಿ ದಾದಿಯರ ಪಾತ್ರ ಮಹತ್ವದ್ದು ಎಂದು ದ್ವಾರನ ಕುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ ನಾಗರಾಜ್ ಹೇಳಿದರು.

ಎಚ್‌ಡಿಕೆ ಆರೋಗ್ಯ ಸ್ಥಿರ: ನಿಖಿಲ್‌ ಕುಮಾರಸ್ವಾಮಿ

May 13 2025, 01:18 AM IST

ಜನರ ಆಶೀರ್ವಾದಿಂದ ಎಚ್‌.ಡಿ.ಕುಮಾರಸ್ವಾಮಿ ಅವರು ಆರೋಗ್ಯವಾಗಿದ್ದಾರೆ. ಯಾವ ಸಮಸ್ಯೆಯೂ ಇಲ್ಲ ಎಂದು ಜೆಡಿಎಸ್‌ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 123
  • next >

More Trending News

Top Stories
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ ಜನ ಏಕೆ ಮತಾಂತರಗೊಳ್ಳುತ್ತಿದ್ದರು? : ಸಿದ್ದರಾಮಯ್ಯ
ವಿರೋಧ ನಡುವೆ ಇಂದು ಭಾರತ vs ಪಾಕ್‌ ಕ್ರಿಕೆಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved