ಮಧು ಜಿ.ಮಾದೇಗೌಡರ ಹುಟ್ಟುಹಬ್ಬ ಬೃಹತ್ ಆರೋಗ್ಯ ತಪಾಸಣಾ ಶಿಬಿರ
Dec 28 2024, 12:45 AM ISTಭಾರತೀನಗರದಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಟಯೋಟ ಕಂಪನಿ ಸೇರಿದಂತೆ ವಿವಿಧ ಕಂಪನಿಗಳಿಗೆ ಸುಮಾರು 800ಕ್ಕೂ ಹೆಚ್ಚು ಯುವಕ- ಯುವತಿಯರು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ. ಎಲ್ಲರಿಗೂ ನೇಮಕಾತಿ ಪತ್ರಗಳನ್ನು ಸ್ಥಳದಲ್ಲೇ ನೀಡಲಾಗಿದೆ. ಅಲ್ಲದೆ ಪದವೀಧರ ಕ್ಷೇತ್ರ ವ್ಯಾಪ್ತಿಯ ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರು. ಪ್ರೋತ್ಸಾಹ ಧನ ನೀಡಿ ಗೌರವಿಸಲಾಗಿದೆ.