• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಚ್‌ ಡಿ ಕುಮಾರಸ್ವಾಮಿಗೆ ಉತ್ತಮ ಆರೋಗ್ಯ ಲಭಿಸಲಿ: ಚಂದ್ರಶೇಖರ್

Dec 17 2024, 12:45 AM IST
May HD Kumaraswamy get good health: Chandrasekhar

ಆರೋಗ್ಯ ಸಂಪತ್ತು ಬಹುಮುಖ್ಯ: ಡಾ. ಬಸವರಾಜ ಕ್ಯಾವಟರ್‌

Dec 16 2024, 12:48 AM IST
ಮನುಷ್ಯನಿಗೆ ಎಲ್ಲಾ ಸಂಪತ್ತಿಗಿಂತ ಆರೋಗ್ಯ ಸಂಪತ್ತು ಬಹುಮುಖ್ಯವಾಗಿದೆ.

ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಅಧ್ಯಯನಕ್ಕೆ ಸಿಪಿಸಿಆರ್‌ಐಗೆ ಕೇಂದ್ರ 10 ಕೋಟಿ ರು.

Dec 16 2024, 12:48 AM IST

ಅಡಕೆಯ ಆರೋಗ್ಯ ಪರಿಣಾಮಗಳ ಬಗ್ಗೆ ಕೇಂದ್ರ ಸರ್ಕಾರವೇ ಅಧ್ಯಯನ ನಡೆಸಲು ಹೊರಟಿದೆ. ಸುಮಾರು 10 ಕೋಟಿ ರು. ಮೊತ್ತ ಬಿಡುಗಡೆಗೊಳಿಸಿದ್ದು, ಕಾಸರಗೋಡಿನ ಇಂಡಿಯನ್‌ ಕೌನ್ಸಿಲ್‌ ಆಫ್‌ ಅಗ್ರಿಕಲ್ಚರಲ್‌ ರಿಸರ್ಚ್‌ ಇದರಡಿ ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ  ನೇತೃತ್ವ ವಹಿಸಿಕೊಳ್ಳಲಿದೆ

ಶಿಬಿರಗಳು ಆರೋಗ್ಯ ಕಾಳಜಿ ಬಗ್ಗೆ ತಿಳಿಸುತ್ತವೆ : ಕನ್ನಡಪ್ರಭದ ಪ್ರಧಾನ ಸಂಪಾದಕ ರವಿ ಹೆಗಡೆ

Dec 15 2024, 02:04 AM IST
ನಗರದ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಪ್ರೆಸ್‌ ಕ್ಲಬ್‌ ಹಾಗೂ ಕರ್ನಾಟಕ ರಾಜ್ಯ ಡಿಜಿಟಲ್‌ ಮೀಡಿಯಾ ಅಸೋಸಿಯೇಷನ್‌ ಸಹಯೋಗದಲ್ಲಿ ನೇತ್ರಧಾಮ ಸೂಪರ್ ಸ್ಪೆಷ್ಯಾಲಿಟಿ ಕಣ್ಣಿನ ಆಸ್ಪತ್ರೆಯು ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಪತ್ರಕರ್ತರು ಕಣ್ಣಿನ ಆರೋಗ್ಯ ಪರೀಕ್ಷೆ ಮಾಡಿಕೊಂಡರು.

ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

Dec 15 2024, 02:02 AM IST

  ಬಿಜೆಪಿ ಹಿರಿಯ ನಾಯಕ ಲಾಲು ಕೃಷ್ಣ ಅಡ್ವಾಣಿ( 97) ಅವರ ಆರೋಗ್ಯ ಹದಗೆಟ್ಟಿದ್ದು, ಶುಕ್ರವಾರ ರಾತ್ರಿ ದೆಹಲಿಯ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪೌಷ್ಟಿಕಾಂಶ ಆಹಾರದಿಂದ ಉತ್ತಮ ಆರೋಗ್ಯ: ಡಾ. ಯಶೋಧಾ ಹೊಂಬಲ

Dec 14 2024, 12:46 AM IST
ಹದಿಹರೆಯದ ಯುವತಿಯರಲ್ಲಿ ಅನೇಕ ಆರೋಗ್ಯ ಸಮಸ್ಯೆ ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಸಮತೋಲನ ಆಹಾರ ಸೇವಿಸಬೇಕು. ಹಸಿರು ತರಕಾರಿ, ಹಣ್ಣು, ಕಾಳು, ಹಾಲಿನ ಉತ್ಪನ್ನ ಊಟದ ತಟೆಯಲ್ಲಿ ಇರಬೇಕು.

ಆರೋಗ್ಯ ಕಾಪಾಡುವಲ್ಲಿ ಪೌಷ್ಟಿಕ ಆಹಾರ ಮುಖ್ಯ ಪಾತ್ರ: ರವಿಕಿರಣ್

Dec 14 2024, 12:45 AM IST
ಯಳಂದೂರು ತಾಲೂಕಿನ ಯರಿಯೂರು ಗ್ರಾಮದ ವಾಲ್ಮೀಕಿ ಜ್ಞಾನವಿಕಾಸ ಕೇಂದ್ರದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷೆ ದೊಡ್ಡಮ್ಮ ಅಧ್ಯಕ್ಷತೆಯಲ್ಲಿ ತರಕಾರಿ ಬೀಜ ವಿತರಣೆ ಮಾಡಲಾಯಿತು. ಯೋಜನಾಧಿಕಾರಿ ಆನಂದ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಉಡುಪಿಗೆ ಸರ್ಕಾರಿ ವೈದ್ಯಕೀಯ ಕಾಲೇಜು: ಕೇಂದ್ರ ಆರೋಗ್ಯ ಸಚಿವರಿಗೆ ಕೋಟ ಮನವಿ

Dec 14 2024, 12:45 AM IST
ಉಡುಪಿ ಜಿಲ್ಲೆಯ ಜನತೆಯ ಉತ್ತಮವಾದ ಆರೋಗ್ಯ ಸೇವೆ ಮತ್ತು ಜನಸಾಮಾನ್ಯರ ಉನ್ನತ ಶಿಕ್ಷಣಕ್ಕಾಗಿ ಸುಸಜ್ಜಿತವಾದ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕೆಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ವಿನಂತಿ ಮಾಡಿದರು.

ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಆಯುಷ್‌ನಿಂದ ಅನೇಕ ಯೋಜನೆ: ಡಾ. ಎಸ್.ಗೀತಾ

Dec 13 2024, 12:50 AM IST
ಕಡೂರು, ಸಾರ್ವಜನಿಕರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಆಯುಷ್ ಔಷಧಿಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ ತಿಳುವಳಿಕೆ ನೀಡಲಾಗುತ್ತಿದೆ ಎಂದು ಆಯುಷ್ ಇಲಾಖೆ ಜಿಲ್ಲಾಧಿಕಾರಿ ಡಾ. ಎಸ್.ಗೀತಾ ತಿಳಿಸಿದರು.

ಕ್ರೀಡೆ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಪೂರಕ: ಡಾ. ಪ್ರತಿಭಾ ಆರ್.

Dec 13 2024, 12:48 AM IST
ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೨೦೨೪-೨೫ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 101
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved