• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾ.ಪಂ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಇಒ ಭೇಟಿ

Mar 30 2025, 03:02 AM IST
ಸಿರಿಗೆರೆ: ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಿಗೆ ದಿಢೀರ್ ಭೇಟಿ ನೀಡಿದ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರು ಜಾಬ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ಬೇಡಿಕೆ ಆಧಾರದಲ್ಲಿ ನರೇಗಾ ಯೋಜನೆಯಡಿ ತಕ್ಷಣ ಉದ್ಯೋಗ ನೀಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಆರೋಗ್ಯ ಕಾರ್ಯಕ್ರಮಗಳಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು

Mar 29 2025, 12:36 AM IST
ತಂಬಾಕು ಉತ್ಪನ್ನ ಸೇರಿದಂತೆ ಎಲ್ಲ ಆರೋಗ್ಯ ಹಾನಿಕರ ಧೂಮಪಾನ, ಮದ್ಯಪಾನಗಳನ್ನು ಜಿಲ್ಲೆಯಲ್ಲಿ ನಿಯಂತ್ರಿಸಬೇಕು. ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು ಯಾವುದೇ ಲೋಪಗಳಾಗದಂತೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ ಸಬಲತೆ ಸಾಧಿಸಿದ ಮಹಿಳೆ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Mar 28 2025, 01:17 AM IST
ಮಹಿಳೆಯರು ಯಾವುದೇ ಒಂದು ನಿರ್ದಿಷ್ಟ ಕ್ಷೇತ್ರಕ್ಕೆ ಸೀಮಿತಗೊಳ್ಳದೆ, ಎಲ್ಲ ಕ್ಷೇತ್ರಗಳಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಮಹಿಳೆ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಸಬಲರಾಗುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಆಯುಷ್ ಇಲಾಖೆ ಆರೋಗ್ಯ ಶಿಬಿರ: 452 ಜನರಿಗೆ ಚಿಕಿತ್ಸೆ

Mar 28 2025, 12:33 AM IST
ಜಿಲ್ಲಾ ವಕೀಲರ ಭವನದಲ್ಲಿ ಬುಧವಾರ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘದಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣೆ ಮತ್ತು ಔಷಧ ವಿತರಣೆ ಶಿಬಿರ ಯಶಸ್ವಿಯಾಗಿ ನಡೆಯಿತು. ವಕೀಲರು, ನ್ಯಾಯಾಧೀಶರು, ನ್ಯಾಯಾಲಯ ಸಿಬ್ಬಂದಿ, ಕಕ್ಷಿದಾರರು, ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆದಿದ್ದಾರೆ.

ಗರ್ಭಕಂಠ ಕ್ಯಾನ್ಸರ್ ತಡೆಗೆ ‘ಎಚ್‌ಪಿವಿ’ ಸಹಕಾರಿ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

Mar 27 2025, 01:08 AM IST
ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ಗಣಿಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 14 ವರ್ಷದ ಹೆಣ್ಣು ಮಕ್ಕಳಿಗೆ ‘ಎಚ್‌ಪಿವಿ’ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಮನುಷ್ಯ ಪ್ರಕೃತಿಗೆ ಹತ್ತಿರವಾದಷ್ಟೂ ಆರೋಗ್ಯ ಸಮಸ್ಯೆಗಳು ದೂರ : ಸ್ಪೀಕರ್ ಯುಟಿ ಖಾದರ್‌

Mar 27 2025, 01:08 AM IST
ಬುಧವಾರ ತೊಕ್ಕೊಟ್ಟು ಕಾಪಿಕಾಡು ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಗೇರು ಮೇಳ ಮತ್ತು ವಿಚಾರ ಸಂಕಿರಣ-2025 ನೆರವೇರಿತು. ಸ್ಪೀಕರ್ ಯುಟಿ ಖಾದರ್ ಉದ್ಘಾಟಿಸಿದರು.

ಅಧಿಕಾರಿಗಳು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲಿ

Mar 24 2025, 01:16 AM IST
ಶಿವಮೊಗ್ಗ: ಮಾನಸಿಕ ಒತ್ತಡ ಪ್ರತಿ ಹಂತದಲ್ಲೂ ಇದೆ. ಯಾವುದೇ ಇಲಾಖೆಗಳು ಹಾಗೂ ಅಧಿಕಾರಿಗಳು ಇದರಿಂದ ಹೊರತಾಗಿಲ್ಲ. ಹಾಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಇಂತಹ ಕಾರ್ಯಾಗಾರ ಅತ್ಯವಶ್ಯಕವಾಗಿದೆ ಎಂದು ೧ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಜೆ ಮರುಳಸಿದ್ದಾರಾಧ್ಯ ಹೇಳಿದರು.

ಯಶಸ್ವಿ ಆರೋಗ್ಯ ಮೇಳದಲ್ಲಿ ೮ ಸಾವಿರ ಜನಕ್ಕೆ ಲಾಭ

Mar 24 2025, 12:35 AM IST
ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಜೊತೆಗೆ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೂ ಸಹ ಹೆಚ್ಚಿನ ಒತ್ತು ನೀಡಲಾಗುತ್ತಿದೆ

ಇಂದು ಬೃಹತ್ ಆರೋಗ್ಯ ಮೇಳ, ಸದ್ಬಳಿಸಿಕೊಳ್ಳಿ: ಶಾಸಕ ವಿಶ್ವಾಸ ವೈದ್ಯ

Mar 23 2025, 01:38 AM IST
ಸವದತ್ತಿಯ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಆರೋಗ್ಯ ಮೇಳದ ವ್ಯವಸ್ಥೆಯನ್ನು ಶಾಸಕ ವಿಶ್ವಾಸ ವೈದ್ಯ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

ವಿಶ್ವ ಬಾಯಿ ಆರೋಗ್ಯ ದಿನಾಚರಣೆ

Mar 23 2025, 01:37 AM IST
ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಸಂತೋಷಕರ ಬಾಯಿ ಸಂತೋಷಕರ ಮನಸ್ಸು ಎಂಬ ಘೋಷಣೆಯೊಂದಿಗೆ ನಡೆಯಿತು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 123
  • next >

More Trending News

Top Stories
ಬಾಲಿವುಡ್ ನಟಿ ತಿಲೋತ್ತಮಾ ಶೋಮ್‌ ಜೈಲಿನಲ್ಲಿ ಕಲಿತ ಪಾಠ
ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ: ರಾಜ್ಯದಲ್ಲಿ ಫಸ್ಟ್‌ ಟೈಂ
8 ಕಿ.ಮೀ. ದೂರದ ಪಂಚಾಯಿತಿ ತಲುಪಲು 120 ಕಿ.ಮೀ. ಸಂಚಾರ!
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved