ದಲಿತ ಸಮಾವೇಶ ಮಾಡೋದು ಬೇಡ ಎಂದು ಯಾರೂ ಹೇಳಿಲ್ಲ. ಯಾವ ರೀತಿ ಮಾಡಬೇಕು ಎನ್ನುವುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಆದರೆ ಅದು ಯಾವ ರೂಪದಲ್ಲಿ ಆಗಬೇಕು ಎನ್ನುವ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.