• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿ ಮೈಸೂರು ಕೋ-ಆಪರೇಟಿವ್ ಬ್ಯಾಂಕ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

Aug 16 2025, 02:01 AM IST
ಆರೋಗ್ಯ ತಪಾಸಣೆಯ ಎರಡು ದಿನಗಳಲ್ಲಿ 500ಕ್ಕೂ ಹೆಚ್ಚಿನ ಸದಸ್ಯರು ಈ ಒಂದು ಉಚಿತ ಕಣ್ಣಿನ ತಪಾಸಣೆ ಮತ್ತು ಆರೋಗ್ಯ ಶಿಬಿರದ ಉಪಯೋಗ

ಆರೋಗ್ಯ ಸೇವೆ ಕಟ್ಟ ಕಡೆಯ ವ್ಯಕ್ತಿಗೂ ಸಿಗಲಿ

Aug 16 2025, 12:00 AM IST
ಆರೋಗ್ಯ ಸೇವೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ದೊರಕುವಂತಾಗಬೇಕು.

ಆಶಾಗಳ ವಜಾ ಕ್ರಮ ಹಿಂಪಡೆದ ಆರೋಗ್ಯ ಇಲಾಖೆ: ಹೋರಾಟಕ್ಕೆ ಸಂದ ಜಯ

Aug 15 2025, 01:00 AM IST
ಎಐಯುಟಿಯುಸಿ ಸಂಯೋಜಿತ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ನಗರದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ ಗುರುವಾರ 3ನೇ ದಿನಕ್ಕೆ ಕಾಲಿಟ್ಟಿದ್ದು, ಬೇಡಿಕೆಗಳ ಕುರಿತ ಮನವಿಯನ್ನು ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಸ್ವೀಕರಿಸಿದರು.

ಬಾಲ ಗರ್ಭಿಣಿಯರ ಪ್ರಕರಣ ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲಿ

Aug 13 2025, 12:30 AM IST
ಯಲಬುರ್ಗಾ ತಾಲೂಕಿನಲ್ಲಿ ೩೧ ಬಾಲ ಗರ್ಭಿಣಿಯರ ಪ್ರಕರಣ ಕಂಡು ಬಂದಿರುವ ಕುರಿತು ಮಾಹಿತಿ ಇದೆ. ಆರೋಗ್ಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಪಡೆದು, ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಟಿಎಚ್‌ಒ ನೇತ್ರಾವತಿ ಹಿರೇಮಠ ಅವರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಸೂಚಿಸಿದರು.

11ರಿಂದ ರೋಟರಿ, ಲಯನ್ಸ್‌ನಿಂದ ಆರೋಗ್ಯ ಸಪ್ತಾಹ

Aug 12 2025, 12:31 AM IST
ಈ ಶಿಬಿರಗಳು ಅಂಬಾಗಿಲು ಅಮೃತ್ ಗಾರ್ಡನ್‌ನಲ್ಲಿ ಪ್ರತಿದಿನ 9.30ರಿಂದ ಮಧ್ಯಾಹ್ನ 1.30ರ ವರೆಗೆ ಜರುಗಲಿದೆ. ಆರೋಗ್ಯ ಸಪ್ತಾಹ ಕಾರ್ಯಕ್ರಮವನ್ನು ಆ.11ರಂದು ಬೆಳಗ್ಗೆ 9 ಗಂಟೆಗೆ ರೋಟರಿ ಕ್ಲಬ್ ಐಪಿಡಿಜಿ ದೇವಾನಂದ ಉದ್ಘಾಟಿಸಲಿರುವರು.

25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿ ಆರಂಭ

Aug 12 2025, 12:30 AM IST
ಮಾಹೆ ಸಂಸ್ಥೆಯು 25ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್‌-2025 ನೋಂದಣಿ ಆರಂಭಿಸಿದೆ.

ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ನಿರ್ಣಯ

Aug 11 2025, 01:40 AM IST
ಮೂಲ್ಕಿ ಸಮುದಾಯ ಅರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಬಗ್ಗೆ ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸತೀಶ್ ಅಂಚನ್ ಅಧ್ಯಕ್ಷತೆಯಲ್ಲಿ ನಡೆದ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.

ಯಜ್ಞೋಪವಿತ ಧಾರಣೆಯಿಂದ ಮಾನಸಿಕ, ದೈಹಿಕ ಆರೋಗ್ಯ-ಬಾಲಚಂದ್ರಶಾಸ್ತ್ರಿ

Aug 11 2025, 12:40 AM IST
ಯಜ್ಞೋಪವಿತ ಸಂಸ್ಕಾರ ಎನ್ನುವದು ಪರಮ ಪವಿತ್ರ ಹಾಗೂ ವೈಜ್ಞಾನಿಕ ಹಿನ್ನೆಲೆ ಇರುವ ಸಂಸ್ಕಾರವಾಗಿದೆ. ಇದರಿಂದ ವ್ಯಕ್ತಿಯ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ದೃಢವಾಗಿರಲು ಸಾಧ್ಯವಾಗುತ್ತದೆ ಎಂದು ಬಾಲಚಂದ್ರಶಾಸ್ತ್ರಿ ಹುಲಮನಿ ಹೇಳಿದರು.

ಯೂರಿಯಾ ಬೇಕಾಬಿಟ್ಟಿ ಬಳಕೆ: ಭೂಮಿ ಆರೋಗ್ಯ ಕಳಪೆ

Aug 11 2025, 12:35 AM IST
ಕೃಷಿಯಲ್ಲಿ ಬೇಕಾಬಿಟ್ಟಿ ಯೂರಿಯಾ ಬಳಕೆ ಮಣ್ಣಿನ ಆರೋಗ್ಯ ಹದಗೆಡಲು ಪ್ರಮುಖ ಕಾರಣವಾಗಿದೆ.

ಆರೋಗ್ಯ ರಕ್ಷಣೆಗೆ ಕಾಳಜಿ ವಹಿಸಿ

Aug 11 2025, 12:30 AM IST
ಕೊರೋನಾ ನಂತರದ ಕಾಲದಲ್ಲಿ ದೇಶದಲ್ಲಿ ಹೃದ್ರೋಗ ಸಮಸ್ಯೆ ಯುವಕರು ಮತ್ತು ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಹೃದಯಸ್ತಂಬನ ಭಾರತದ ಬಹುದೊಡ್ಡ ಸಮಸ್ಯೆಯಾಗಿದೆ. ಇದನ್ನು ಹೋಗಲಾಡಿಸಲು ನಮ್ಮ ಸರಕಾರಗಳು, ಸಮಾಜ, ಮಠ ಮಾನ್ಯಗಳು ಮತ್ತು ಸಂಘಸಂಸ್ಥೆಗಳು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved