• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಪ್ರಾಮಾಣಿಕ ಪ್ರಯತ್ನ:ಬಿ.ಆನಂದಕುಮಾರ್

Oct 09 2024, 01:36 AM IST
A sincere effort to improve the health of rural people: B. Ananda Kumar

ದೈಹಿಕತೆ ಜತೆಗೆ ಮಾನಸಿಕ ಆರೋಗ್ಯ ಮುಖ್ಯ

Oct 09 2024, 01:31 AM IST
ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜತೆಗೆ ಮಾನಸಿಕ ಆರೋಗ್ಯ ಬಹುಮುಖ್ಯ. ಈ ಹಿನ್ನೆಲೆಯಲ್ಲಿ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವಂತೆ ಹಿರಿಯ ದಿವಾಣಿ ನ್ಯಾಯಾಧೀಶ ಆಶಪ್ಪ ಸಣಮನಿ ಹೇಳಿದರು.

ಉಪನ್ಯಾಸಕರ ಆರೋಗ್ಯ ವಿಚಾರಿಸಿದ ಎಂಎಲ್‌ಸಿ ವಿವೇಕಾನಂದ

Oct 08 2024, 01:11 AM IST
ಚುನಾವಣೆಯಲ್ಲಿ ಶಿಕ್ಷಕ ಬಂಧುಗಳು ಸಕ್ರಿಯವಾಗಿ ದುಡಿದು ನನ್ನನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಗೊಳಿಸಿದ್ದಾರೆ. ಅಂತಹವರ ಕಷ್ಟಸುಖ ವಿಚಾರಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಅವರ ಕಾಯಕಕ್ಕೆ ನನ್ನ ಸೇವೆ ಮೀಸಲಾಗಿರುತ್ತೇನೆ. ನನ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಯಾವುದೇ ಶಿಕ್ಷಕರಿಗೆ ಅನ್ಯಾಯವಾಗದ ರೀತಿಯಲ್ಲಿ ನೋಡಿಕೊಳ್ಳುವುದು ನನ್ನ ಆದ್ಯ ಜವಾಬ್ದಾರಿಯಾಗಿದೆ.

ಹಿಮ್ಸ್ ವತಿಯಿಂದ ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರ

Oct 08 2024, 01:01 AM IST
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್)ಯ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎಕೋ ಕ್ಲಬ್ ವತಿಯಿಂದ ಗವೇನಹಳ್ಳಿಯಲ್ಲಿರುವ ಕಾಮಧೇನು ವೃದ್ಧಾಶ್ರಮದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರೋಗ್ಯ ಶಿಬಿರದ ಉದ್ಘಾಟನೆಯನ್ನು ಕಾಮಧೇನು ವೃದ್ಧಾಶ್ರಮದ ಅಧ್ಯಕ್ಷರಾದ ಮಾಧವ ಶೆಣೈ ನೆರವೇರಿಸಿ, ಹಿಮ್ಸ್ ಸಂಸ್ಥೆಯು ಬಡ ಮತ್ತು ಹಿರಿಯ ನಾಗರಿಕರ ಹಿತದೃಷ್ಟಿಯಿಂದ ಇಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿರುವುದರಿಂದ ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತಿದೆ ಎಂದರು.

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಲಭ್ಯ: ಡಾ.ಡಿ ಧರಣೇಂದ್ರಯ್ಯ

Oct 07 2024, 01:37 AM IST
ಹಿರಿಯೂರು ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ.ಡಿ ಧರಣೇದ್ರಯ್ಯ ಮಾತನಾಡಿದರು.

ಆಯುಸ್ಸು, ಆರೋಗ್ಯ ವೃದ್ಧಿಸುವ ಯೋಗ ಜೀವನದಲ್ಲಿ ಅಳವಡಿಸಿಕೊಳ್ಳಿ: ಶಿವಮೂರ್ತಿ

Oct 07 2024, 01:35 AM IST
ಯೋಗ ಭಾರತ ದೇಶದಲ್ಲಿ ಹುಟ್ಟಿ ಇಂದು ಪ್ರಪಂಚದಾದ್ಯಂತ ಮಹತ್ವ ಪಸರಿಸಿದೆ. ಯೋಗವು ಒಂದು ದಿನಕ್ಕೆ ಸೀಮೀತವಾಗದೆ. ಪ್ರತಿದಿನ 40 ರಿಂದ 45 ನಿಮಿಷಗಳ ಕಾಲ ಯೋಗ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆ ಭರ್ತಿಗೆ ಕ್ರಮ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Oct 07 2024, 01:34 AM IST
ಶೀಘ್ರದಲ್ಲಿಯೇ ತಾಲೂಕು ಕೇಂದ್ರದ ಎಲ್ಲಾ ಆಸ್ಪತ್ರೆಗಳಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ತರಲಾಗುವುದು. ಅಲ್ಲದೇ, ರಾಜ್ಯದ 75 ತಾಲೂಕು ಆಸ್ಪತ್ರೆಗಳಲ್ಲಿ ಟೆಲಿ ಐಸಿಯು ಘಟಕ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ಘಟಕಗಳನ್ನು ಹಂತ ಹಂತವಾಗಿ ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ಮಾಡಲಾಗುವುದು.

ಕ್ರೀಡಾ ಚಟುವಟಿಕೆಗಳಿಂದ ಆರೋಗ್ಯ ವೃದ್ಧಿ: ನಗರಸಭೆ ಅಧ್ಯಕ್ಷ ಎಂ.ಮಣಿ

Oct 07 2024, 01:30 AM IST
ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲ ಬಹುಮಾನ ಪಡೆದುಕೊಂಡ ಸರ್.ವಿರ್ಜಾ ಇಸ್ಮಾಯಿಲ್ ಕಟ್ಟಡ ಕಾರ್ಮಿಕರ ಸಂಘದ ತಂಡಕ್ಕೆ ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್ ಬಹುಮಾನಗಳನ್ನು ವಿತರಿಸಿದರು.

ಆಧುನೀಕತೆ ವ್ಯಾಮೋಹದಿಂದ ಆರೋಗ್ಯ ಕಡೆಗಣನೆ

Oct 07 2024, 01:30 AM IST
ಆರೋಗ್ಯ ಮನುಷ್ಯನಿಗೆ ಬಹಳ ಮುಖ್ಯವಾದದ್ದು. ಆರೋಗ್ಯದಿಂದ ಎಲ್ಲವನ್ನೂ ಪಡೆಯಬಹುದು. ಇಂದಿನ ಆಧುನಿಕತೆಯಲ್ಲಿ ಆಹಾರ ಪದ್ಧತಿ, ಜೀವನ ಶೈಲಿ ಇವೆಲ್ಲವೂ ಬದಲಾದಂತೆ ಆರೋಗ್ಯ ಹಾಳಾಗುತ್ತಿದೆ. ಆದ್ದರಿಂದ ಹಿಂದೆ ಹಿರಿಯ ಜೀವ ಶೈಲಿಯನ್ನು ಅಳವಡಿಸಿಕೊಂಡು ಆರೋಗ್ಯವನ್ನು ಸುಧಾರಿಸಿಕೊಳ್ಳುವುದು ಸೂಕ್ತ.

ಜಿಲ್ಲೆಯ 4 ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ

Oct 06 2024, 01:30 AM IST
ಜಿಲ್ಲೆಯಲ್ಲಿ 4 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಬೇಡಿಕೆ ಬಂದಿದ್ದು, ಈ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ನಕಲಿ ವೈದ್ಯರ ಹಾವಳಿಯನ್ನೂ ತಡೆಯಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 101
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟೆಸ್ಟ್‌ನಲ್ಲಿ ಕಿಂಗ್‌ ಕೊಹ್ಲಿ ಯುಗಾಂತ್ಯ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved