ಸೊಪ್ಪುಗಳ ಸೇವಿಸುವ ಮೂಲಕ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಿ
Oct 06 2024, 01:16 AM ISTಆಧುನಿಕ ಜೀವನ ಶೈಲಿಯ ಆಹಾರ ಪದ್ಧತಿಗೆ ಮರುಳಾಗಿ ಆರೋಗ್ಯ ಹಾಳು ಮಾಡಿಕೊಳ್ಳದೇ, ಆರೋಗ್ಯಕ್ಕೆ ಪುಷ್ಟಿ ನೀಡುವ ವಿವಿಧ ರೀತಿಯ ಸೊಪ್ಪುಗಳನ್ನು ಸೇವಿಸುವ ಮೂಲಕ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.